ಶಾಸಕರ ಖರೀದಿ, ಬಿಜೆಪಿ ಹಣಬಲದಿಂದ ಜನಾದೇಶಕ್ಕೆ ಸೋಲು: ರಾಹುಲ್ ಗಾಂಧಿ
Team Udayavani, Mar 14, 2017, 5:01 PM IST
ನವದೆಹಲಿ:ಪಂಚರಾಜ್ಯ ಚುನಾವಣೆಯಲ್ಲಿ ಉತ್ತರಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಕಾಂಗ್ರೆಸ್ ವಿರುದ್ಧದ ಜನಾದೇಶವನ್ನು ಸ್ವೀಕರಿಸುವುದಾಗಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ಪ್ರತಿಕ್ರಿಯೆ ನೀಡಿದ್ದು, ಪಕ್ಷದೊಳಗೆ ರಚನಾತ್ಮಕ ಬದಲಾವಣೆ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ರಾಹುಲ್ ಗಾಂಧಿ, ನಾವು ವಿರೋಧಪಕ್ಷದಲ್ಲಿದ್ದೇವೆ. ಸೋಲು, ಗೆಲುವು ಇದ್ದೇ ಇರುತ್ತೆ. ಹಾಗಾಗಿ ಉತ್ತರಪ್ರದೇಶದಲ್ಲಿ ನಮಗೆ ನಿರೀಕ್ಷಿತ ಗೆಲುವು ಸಿಗಲಿಲ್ಲ. ಜನಾದೇಶವನ್ನು ನಾವು ಸ್ವೀಕರಿಸುತ್ತೇವೆ ಎಂದರು.
ಬಿಜೆಪಿ ಜೊತೆಗೆ ನಮ್ಮದು ಸೈದ್ಧಾಂತಿಕ ಹೋರಾಟ, ಆ ನಿಟ್ಟಿನಲ್ಲಿ ಹೋರಾಟ ಮುಂದುವರಿಯಲಿದೆ ಎಂದ ರಾಹುಲ್, ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ 2 ರಾಜ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ನಾವು 3 ರಾಜ್ಯಗಳಲ್ಲಿ ಜಯ ಸಾಧಿಸಿದ್ದೇವೆ. ಆದರೆ ಹಣಬಲದಿಂದ ಬಿಜೆಪಿ ಗೋವಾ ಮತ್ತು ಮಣಿಪುರದಲ್ಲಿ ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಂಡಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!
Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ
Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ
Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?
ಮದುವೆಯ ಮೊದಲ ರಾತ್ರಿಯೇ ಪತಿಗೆ ಹಾಲಿನಲ್ಲಿ ಮತ್ತು ಬರುವ ಔಷಧಿ ಹಾಕಿ ನಗನಗದು ದೋಚಿದ ಪತ್ನಿ
MUST WATCH
ಹೊಸ ಸೇರ್ಪಡೆ
KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!
Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ
Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.