LPG Price: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 158 ರೂ. ಇಳಿಕೆ
Team Udayavani, Sep 1, 2023, 9:58 PM IST
ನವದೆಹಲಿ: ವಾಣಿಜ್ಯ ಉಪಯೋಗಕ್ಕಾಗಿ ಬಳಸುವ 19 ಕೆಜಿಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಓಎಂಸಿಎಸ್) ಶುಕ್ರವಾರ 158 ರೂ.ಗಳಷ್ಟು ಕಡಿತಗೊಳಿಸಿವೆ.
ಗೃಹಪಯೋಗಿ ಎಲ್‌ಪಿಜಿ ಅನಿಲ ಸಿಲಿಂಡರ್‌ಗಳ ಬೆಲೆಯನ್ನು 200 ರೂ.ಗಳವರೆಗೆ ಕೇಂದ್ರಸರ್ಕಾರ ಕಡಿತಗೊಳಿಸಿದ ಬೆನ್ನಲ್ಲೇ, ಈ ಬೆಳವಣಿಗೆ ವರದಿಯಾಗಿದೆ.
ಪ್ರಸಕ್ತ ಕಡಿತದೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆ 1,522 ರೂ.ಗಳಾಗಿದ್ದು, ಪ್ರತಿ ತಿಂಗಳೂ ಬೆಲೆ ಪರಿಷ್ಕರಿಸಲಾಗುತ್ತದೆ. ಆಗಸ್ಟ್‌ನಲ್ಲಿ 99.75 ರೂ.ಗಳಷ್ಟು ಬೆಲೆ ಕಡಿತಗೊಳಿಸಲಾಗಿತ್ತು. ಅದರ ಹಿಂದಿನ ಜುಲೈ ತಿಂಗಳಲ್ಲಿ 7 ರೂ.ಗಳು ಬೆಲೆ ಏರಿಕೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.