ಐಸಿಜೆ ವಿಜಯದ ಬಳಿಕ ಭಾರತ ಕೋರಲಿದೆ ಜಾಧವ್‌ ಗಲ್ಲು ಶಿಕ್ಷೆ ರದ್ದತಿ


Team Udayavani, May 19, 2017, 10:52 AM IST

Kulbhushan Jadhav1-700.jpg

ಹೊಸದಿಲ್ಲಿ : ಪಾಕಿಸ್ಥಾನದ ವಿರುದ್ಧ ನೆದರ್ಲಂಡ್ಸ್‌ನ  ‘ದ ಹೇಗ್‌’ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಮಹತ್ತರ ವಿಜಯವನ್ನು ಸಾಧಿಸಿರುವ ಭಾರತ, ಈಗಿನ್ನು ಪಾಕ್‌ ಮಿಲಿಟರಿ ಕೋರ್ಟ್‌ ಕುಲಭೂಷಣ್‌ ಜಾಧವ್‌ಗೆ ನೀಡಿದ್ದ ಮರಣ ದಂಡನೆಯ ಶಿಕ್ಷೆಯ ರದ್ದತಿಯನ್ನು ಕೋರಲಿದೆ. 

ಐಸಿಜೆ ಯಲ್ಲಿ  ತನಗಾದ ಸೋಲಿನಿಂದ ತೀವ್ರ ಒತ್ತಡಕ್ಕೆ ಗುರಿಯಾಗಿರುವ ಪಾಕ್‌ ಸರಕಾರ ಇದೀಗ ಐಸಿಜೆಯಲ್ಲಿ ತನ್ನ ವಾದ ಮಂಡಿಸುವುದಕ್ಕೆ ಹೊ ನ್ಯಾಯವಾದಿಗಳನ್ನು ನೇಮಿಸಲು ಮುಂದಾಗಿರುವುದಾಗಿ ತಿಳಿದುಬಂದಿದೆ. 

ಭಾರತೀಯ ಬೇಹುಗಾರನೆಂದು ಪರಿಗಣಿಸಿ ಪಾಕ್‌ನಲ್ಲಿ ಭಯೋತ್ಪಾದನೆ ಹಾಗೂ ವಿಧ್ವಂಸಕ ಕೃತ್ಯಗಳನ್ನು ಆಯೋಜಿಸಿದ್ದ ಎಂಬ ಆರೋಪದ ಮೇಲೆ ಭಾರತದ 46ರ ಹರೆಯದ ನೌಕಾ ಪಡೆಯ ಮಾಜಿ ಅಧಿಕಾರಿ ಕುಲಭೂಷಣ್‌ ಜಾಧವ್‌ ಗೆ ಪಾಕ್‌ ಮಿಲಿಟರಿ ಕೋರ್ಟ್‌ ನೀಡಿದ್ದ ಗಲ್ಲು ಶಿಕ್ಷೆಯನ್ನು ಈ ಪ್ರಕರಣದ ವಿಚಾರಣೆ ಮುಗಿದು ತಾನು ತೀರ್ಪು ಪ್ರಕಟಿಸುವ ವರೆಗೆ ಜಾರಿ ಮಾಡಕೂಡದೆಂದು ಅಂತಾರಾಷ್ಟ್ರೀಯ ನ್ಯಾಯಾಲಯ ಪಾಕಿಸ್ಥಾನವನ್ನು ನಿರ್ಬಂಧಿಸಿರುವುದು ಐಸಿಜೆಯಲ್ಲಿ ಭಾರತಕ್ಕೆ ಸಂದಿರುವ ಅತ್ಯಂತ ಮಹತ್ವದ ವಿಜಯವೆಂದು ಎಲ್ಲೆಡೆ ಪರಿಗಣಿಸಲಾಗಿದೆ. 

ಜಾಧವ್‌ ಗೆ ಪಾಕ್‌ ಮಿಲಿಟರಿ ಕೋರ್ಟ್‌ ನೀಡಿರುವ ಮರಣ ದಂಡನೆ ಶಿಕ್ಷೆಯ ರದ್ದತಿಯನ್ನು ಕೋರುವುದೇ ಈಗ ಭಾರತದ ಮುಂದಿರುವ ವಿಷಯವಾಗಿದ್ದು ಆತನಿಗೆ ಕಾನ್ಸುಲರ್‌ ಸಂಪರ್ಕಾವಕಾಶದ ಕೋರಿಕೆಯನ್ನು ಮಂಡಿಸುವದು ಮುಖ್ಯವಾಗಿಲ್ಲ ಎಂದು ಐಸಿಜೆಯಲ್ಲಿ ಭಾರತದ ಪರವಾಗಿ ಯಶಸ್ವೀ ವಾದ ಮಂಡಿಸಿ ಗೆದ್ದಿರುವ ಹಿರಿಯ ನ್ಯಾಯವಾದಿ  ಹರೀಶ್‌ ಸಾಳ್ವೆ ಹೇಳಿದ್ದಾರೆ. 

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.