ಮಧ್ಯ ಪ್ರದೇಶ ಚುನಾವಣೆ: ಈಗ ಎಸ್ಪಿ ಜತೆ ಮೈತ್ರಿಗೆ ಕಾಂಗ್ರೆಸ್ ಯತ್ನ
Team Udayavani, Oct 4, 2018, 4:45 PM IST
ಭೋಪಾಲ್ : ಬಿಎಸ್ಪಿ ನಾಯಕಿ ಮಾಯಾವತಿ ಕೈಕೊಟ್ಟ ಬಳಿಕ ಇದೀಗ ಕಾಂಗ್ರೆಸ್ ಪಕ್ಷ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಅಖೀಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದೊಂದಿಗೆ ಚುನಾವಣಾ ಮೈತ್ರಿ ಹೊಂದಲಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಮಲ್ ನಾಥ್ ಹೇಳಿದ್ದಾರೆ.
“ನಾನು ಕೆಲ ದಿನಗಳ ಹಿಂದೆ ಅಖೀಲೇಶ್ ಜತೆಗೆ ಮಾತನಾಡಿದ್ದೇನೆ; ನಾವೀಗ ಅವರೊಂದಿಗೆ ಮಾತುಕತೆಯಲ್ಲಿ ನಿರತವಾಗಿದ್ದೇವೆ’ ಎಂದು ಕಮಲ್ ನಾಥ್ ಹೇಳಿದರು.
ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ (ಬಿಎಸ್ಪಿ) 2018ರ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಾನು ಯಾರೊಂದಿಗೂ ಮೈತ್ರಿ ಹೊಂದದೆ ಏಕಾಂಗಿಯಾಗಿ ಹೋರಾಡುವೆ ಎಂದು ಹೇಳಿರುವುದು ಕಾಂಗ್ರೆಸ್ಗೆ ಭಾರೀ ಆಘಾತ ಉಂಟುಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.