ಟಾಯ್ಲೆಟ್ ಕಟ್ಟಿಸಿದ ಅಕ್ಷಯ್
Team Udayavani, Apr 4, 2018, 9:50 AM IST
ಮುಂಬಯಿ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಮುಂಬೈನ ಜುಹು ಸಮುದ್ರ ತೀರದಲ್ಲಿ ಸಂಚಾರಿ ಶೌಚಾಲಯ ನಿರ್ಮಿಸಿದ್ದಾರೆ. ಕಳೆದ ತಿಂಗಳಷ್ಟೇ ಅವರ ಪತ್ನಿ ಟ್ವಿಂಕಲ್ ಖನ್ನಾ ಅವರು ಮುಂಬೈನ ಸಮುದ್ರ ತೀರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿದ್ದ ಫೋಟೊವನ್ನು ಟ್ವೀಟ್ ಮಾಡಿ, ಸಮುದ್ರ ತೀರ ಕಲುಷಿತವಾಗುವುದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ, ಅಕ್ಷಯ್ ಕುಮಾರ್ ಜುಹು ಸಮುದ್ರ ತೀರದ ಬಳಿ ಸಂಚಾರಿ ಶೌಚಾಲಯ ನಿರ್ಮಿಸುವಂತೆ ಸ್ಥಳೀಯಾಡಳಿತಕ್ಕೆ ಕೋರಿದ್ದು, ಅದರ ಸಂಪೂರ್ಣ ವೆಚ್ಚವನ್ನು ತಾವೇ ಭರಿಸಿದ್ದಾರೆ. ಇದಕ್ಕೆ 10 ಲಕ್ಷ ರೂ. ವೆಚ್ಚವಾಗಿದೆ ಎಂದು ಬೃಹನ್ಮುಂಬೈ ಮಹಾನಗರ ಪಾಲಿಕೆ ಆಯುಕ್ತರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.