UP ; ಯೋಗಿ ಭೇಟಿಯಾದ ಮರುದಿನ ಅಖಿಲೇಶ್ ನಿವಾಸಕ್ಕೆ ರಜನಿಕಾಂತ್
Team Udayavani, Aug 20, 2023, 3:15 PM IST
ಲಕ್ನೋ: ಸೂಪರ್ ಸ್ಟಾರ್ ರಜನಿಕಾಂತ್ ಅವರು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದ ಬೆನ್ನಲ್ಲೇ ಅಲ್ಲಿನ ವಿಪಕ್ಷ ನಾಯಕ, ಲಕ್ನೋದಲ್ಲಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದರು.
”ನಾನು 9 ವರ್ಷಗಳ ಹಿಂದೆ ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದೆ ಮತ್ತು ಅಂದಿನಿಂದ ನಾವು ಸ್ನೇಹಿತರಾಗಿದ್ದೇವೆ, ನಾವು ಫೋನ್‌ನಲ್ಲಿ ಮಾತನಾಡುತ್ತೇವೆ. 5 ವರ್ಷಗಳ ಹಿಂದೆ ನಾನು ಶೂಟಿಂಗ್‌ಗಾಗಿ ಇಲ್ಲಿಗೆ ಬಂದಾಗ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ, ಈಗ ಅವರನ್ನು ಭೇಟಿಯಾದೆ ಎಂದು ಭೇಟಿಯ ನಂತರ ರಜನಿಕಾಂತ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಶನಿವಾರ ಸಂಜೆ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದರು . ಸೂಪರ್ ಸ್ಟಾರ್ ರಜನಿಕಾಂತ್ ಅವರು ಯೋಗಿ ಅವರ ಪಾದ ಮುಟ್ಟಿ ನಮಸ್ಕರಿಸಿದ್ದು ಭಾರಿ ಸುದ್ದಿಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಈ ಕುರಿತು ಪರ-ವಿರೋಧದ ಚರ್ಚೆಯೂ ತೀವ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.