![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 14, 2023, 9:31 PM IST
ಹೊಸದಿಲ್ಲಿ: ಇತ್ತೀಚೆಗೆ ಹಣದುಬ್ಬರದಿಂದ ಅನುಭವಿಸಿದ ತಮ್ಮ ಕಷ್ಟಗಳ ಬಗ್ಗೆ ಮಾತನಾಡಿ ಸಾಮಾಜಿಕ ಮಾಧ್ಯಮದ ವಿಡಿಯೋದಲ್ಲಿ ವೈರಲ್ ಆಗಿದ್ದ ರಾಮೇಶ್ವರ್ ಅವರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಊಟ ಮಾಡಿದರು.
ಎಕ್ಸ್‌ನಲ್ಲಿ, ರಾಮೇಶ್ವರ ಅವರೊಂದಿಗೆ ಊಟ ಮಾಡುತ್ತಿರುವ ಚಿತ್ರವನ್ನು ಹಂಚಿಕೊಂಡ ರಾಹುಲ್ ಗಾಂಧಿ”ರಾಮೇಶ್ವರ್ ಜಿ ಅವರು ಉತ್ಸಾಹಭರಿತ ವ್ಯಕ್ತಿ! ಅವರಲ್ಲಿ ಕೋಟಿಗಟ್ಟಲೆ ಭಾರತೀಯರ ಸೌಹಾರ್ದಯುತ ಸ್ವಭಾವದ ಝಲಕ್ ಕಾಣಬಹುದಾಗಿದೆ. ಪ್ರತಿಕೂಲ ಪರಿಸ್ಥಿತಿಗಳಲ್ಲಿಯೂ ನಗುಮುಖದಿಂದ ಮುನ್ನಡೆಯುವವರು ನಿಜವಾಗಿಯೂ ‘ಭಾರತ ಭಾಗ್ಯ ವಿಧಾತ” ಎಂದು ಬರೆದಿದ್ದಾರೆ. ಕಾಂಗ್ರೆಸ್ ಕೂಡ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.
ವೈರಲ್ ವಿಡಿಯೋದಲ್ಲಿ, ರಾಮೇಶ್ವರ್ ಅವರು ತಮ್ಮ ಖಾಲಿ ಬಂಡಿಯೊಂದಿಗೆ ಕಾಣಿಸಿಕೊಂಡು, ಟೊಮ್ಯಾಟೋ ಬೆಲೆ ತುಂಬಾ ಹೆಚ್ಚಿರುವುದರಿಂದ ಖರೀದಿಸಲು ಸಾಧ್ಯವಿಲ್ಲ ಎಂದು ಹೇಳಿ ಸುದ್ದಿಯಾಗಿದ್ದರು.
रामेश्वर जी एक ज़िंदादिल इंसान हैं!
उनमें करोड़ों भारतीयों के सहज स्वभाव की झलक दिखती है।
विपरीत परिस्थितियों में भी मुस्कुराते हुए मज़बूती से आगे बढ़ने वाले ही सही मायने में ‘भारत भाग्य विधाता’ हैं। pic.twitter.com/DjOrqzLwhj
— Rahul Gandhi (@RahulGandhi) August 14, 2023
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.