ಮೂನ್ ಲೈಟಿಂಗ್: ಉದ್ಯೋಗಿಗಳ ವಜಾಗೊಳಿಸಿದ ಇನ್ಫೋಸಿಸ್ ಕಂಪನಿ
Team Udayavani, Oct 15, 2022, 8:00 AM IST
ನವದೆಹಲಿ: ವಿಪ್ರೋ ನಂತರ ಇದೀಗ ಇನ್ಫೋಸಿಸ್ ಮೂನ್‌ಲೈಟಿಂಗ್ ಕಾರಣಕ್ಕೆ ಉದ್ಯೋಗಿಗಳನ್ನು ವಜಾಗೊಳಿಸಿರುವುದಾಗಿ ಹೇಳಿದೆ.
ಯಾವುದೇ ಕಾರಣಕ್ಕೂ ಮೂನ್‌ಲೈಟಿಂಗ್ ಅನ್ನು ಬೆಂಬಲಿಸುವುದಿಲ್ಲ. ಎರಡು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಕಳೆದ 12 ತಿಂಗಳಿನಿಂದ ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ ಎಂದು ಇನ್ಫೋಸಿಸ್ ತಿಳಿಸಿದೆ.
ಆದರೆ ವಜಾಗೊಂಡವರ ನಿಖರ ಸಂಖ್ಯೆಯನ್ನು ಕಂಪನಿ ಬಹಿರಂಗಪಡಿಸಿಲ್ಲ. ಕಳೆದ ತಿಂಗಳು ಮೂನ್‌ಲೈಟಿಂಗ್ ಕಾರಣಕ್ಕೆ ವಿಪ್ರೋ ಸುಮಾರು 300 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!
Jammu Kashmir: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
Drone; ಸ್ತ್ರೀ ಸಶಕ್ತೀಕರಣಕ್ಕೆ ನಮೋ ಡ್ರೋನ್ ದೀದಿಗೆ ಕೇಂದ್ರ ಸರಕಾರ ಚಾಲನೆ
MUST WATCH
ಹೊಸ ಸೇರ್ಪಡೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Abhimanyu Kashinath; ಸೂರಿ ಲವ್ ಗೆ ಉಪ್ಪಿ ಮೆಚ್ಚುಗೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.