4,000 ಕಿ.ಮೀ. ದೂರ ವ್ಯಾಪ್ತಿಯ ಅಗ್ನಿ 4 ಕ್ಷಿಪಣಿ ಯಶಸ್ವಿ ಪರೀಕ್ಷೆ
Team Udayavani, Jan 2, 2017, 4:48 PM IST
ಹೊಸದಿಲ್ಲಿ : ನಾಲ್ಕು ಸಾವಿರ ಕಿ.ಮೀ. ದೂರವ್ಯಾಪ್ತಿಯ, ಅಣ್ವಸ್ತ್ರ ಒಯ್ಯಬಲ್ಲ, ಅಗ್ನಿ 4 ಛೇದಕ ಕ್ಷಿಪಣಿಯನ್ನು ಒಡಿಶಾ ಕರಾವಳಿಯ ಬಾಲಸೋರ್ ಪರೀಕ್ಷಾ ಕೇಂದ್ರದಿಂದ ಉಡಾಯಿಸುವ ಮೂಲಕ ಭಾರತ ಇಂದು ಯಶಸ್ವೀ ಪರೀಕ್ಷೆಯನ್ನು ಕೈಗೊಂಡಿದೆ.
ಅಗ್ನಿ 4 ಅಣ್ವಸ್ತ್ರ ವಾಹಕ ಕ್ಷಿಪಣಿಯು ಸುಮಾರು 20 ಮೀಟರ್ ಎತ್ತರವಿದ್ದು 17 ಟನ್ ಭಾರವಿದೆ. ಕಳೆದ ನವೆಂಬರ್‌ನಲ್ಲಿ ಅಗ್ನಿ 4 ಕ್ಷಿಪಣಿಯನ್ನು ಅಬ್ದುಲ್ ಕಲಾಂ ದ್ವೀಪ (ಹಿಂದಿನ ವೀಲರ್ ದ್ವೀಪ)ದಲ್ಲಿನ ಸಂಯುಕ್ತ ಪರೀಕ್ಷಾ ಕೇಂದ್ರದ ನಾಲ್ಕನೇ ಸಂಕೀರ್ಣದಿಂದ ಯಶಸ್ವಿಯಾಗಿ ಉಡಾಯಿಸಲಾಗಿತ್ತು.
ಭಾರತದ ಕ್ಷಿಪಣಿ ಮಹಿಳೆ ಎಂದೇ ಖ್ಯಾತರಾಗಿರುವ ತೆಸ್ಸಿ ಥಾಮಸ್ ಅವರ ನೇತೃತ್ವದಲ್ಲಿ ಇಂದಿನ ಉಡಾವಣೆ ನಡೆದಿತ್ತು. ಅಗ್ನಿ 4 ಕ್ಷಿಪಣಿಯು ಇದು ಐದನೇ ಪ್ರಾಯೋಗಿಕ ಪರೀಕ್ಷೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.