ಆಗಸ್ಟಾ ಹಗರಣ: ಸಕ್ಸೇನಾಗೆ ಮಾಫಿ ಸಾಕ್ಷಿಯಾಗಲು ಕೋರ್ಟ್ ಅನುಮತಿ
Team Udayavani, Mar 25, 2019, 7:05 PM IST
ಹೊಸದಿಲ್ಲಿ : 3,600 ಕೋಟಿ ರೂ. ಆಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಡೀಲ್ ಕೇಸಿನಲ್ಲಿ ಮಧ್ಯವರ್ತಿ ಎನ್ನಲಾದ ರಾಜೀವ್ ಸಕ್ಸೇನಾ ಗೆ ಮಾಫಿ ಸಾಕ್ಷಿಯಾಗಲು ದಿಲ್ಲಿ ನ್ಯಾಯಾಲಯ ಅನುಮತಿ ನೀಡಿದೆ.
ಸಕ್ಸೇನಾ ಸಲ್ಲಿಸಿರುವ ಕ್ಷಮೆ ಯಾಚನೆಯ ಮನವಿಯನ್ನು ಜಾರಿ ನಿರ್ದೇಶನಾಲಯ ಬೆಂಬಲಿಸಿರುವ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ಅರವಿಂದ ಕುಮಾರ್ ಅವರರು ಸಕ್ಸೇನಾ ಗೆ ಮಾಫಿ ಸಾಕ್ಷಿಯಾಗುವುದಕ್ಕೆ ಅನುಮತಿ ನೀಡಿದರು.
ಸಕ್ಸೇನಾ ಹೇಳಿಕೆಯನ್ನು ತಾನು ಪರಿಶೀಲಿಸಿದ್ದು ಆತನು ಈ ಕೇಸಿನಲ್ಲಿ ಅತೀ ಮುಖ್ಯ ಸಾಕ್ಷಿದಾರನಲ್ಲಿ ಓರ್ವ ನಾಗಿದ್ದಾನೆ ಎಂದು ಜಾರಿ ನಿರ್ದೇಶನಾಲಯ ಕೋರ್ಟಿಗೆ ತಿಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ
ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ
Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು
Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ
By-election: ರಾಹುಲ್ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?
MUST WATCH
ಹೊಸ ಸೇರ್ಪಡೆ
Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !
Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ
Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ
John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.