Ahmedabad ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 125 ರೋಗಿಗಳ ಸ್ಥಳಾಂತರ
Team Udayavani, Jul 30, 2023, 3:31 PM IST
ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನ ಬಹುಮಹಡಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ರವಿವಾರ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿದ್ದ ಸುಮಾರು 125 ರೋಗಿಗಳನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಸಾಹಿಬಾಗ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಂ ಡಿ ಚಂಪಾವತ್ ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ನಗರದ ಸಾಹಿಬಾಗ್ ಪ್ರದೇಶದಲ್ಲಿರುವ ರಾಜಸ್ಥಾನ ಆಸ್ಪತ್ರೆಯ ನೆಲಮಾಳಿಗೆ ಯಲ್ಲಿ ಬೆಳಗಿನ ಜಾವ 4.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಚಂಪಾವತ್ ತಿಳಿಸಿದ್ದಾರೆ.
VIDEO | A fire broke out in the basement of Rajasthan hospital, located in Gujarat’s Ahmedabad earlier today. Nearly 100 patients were evacuated from the multi-storey building as a precautionary measure.
READ | https://t.co/OLF5NQnJnM pic.twitter.com/qCvW2cdy2N
— Press Trust of India (@PTI_News) July 30, 2023
ಆಸ್ಪತ್ರೆಯಲ್ಲಿ ನವೀಕರಣ ಕಾರ್ಯ ನಡೆಯುತ್ತಿರುವುದರಿಂದ ನೆಲಮಾಳಿಗೆಯಲ್ಲಿ ಸಂಗ್ರಹಿಸಲಾಗಿದ್ದ ಹಲವಾರು ವಸ್ತುಗಳಿಗೆ ಬೆಂಕಿ ತಗುಲಿ ಭಾರೀ ಹೊಗೆ ಉಂಟಾಯಿತು ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವ ಕಾರ್ಯಕ್ಕೆ ಮುಂದಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.