Maharashtra; ಅಹ್ಮದ್ನಗರ ಇನ್ನು ಮುಂದೆ ‘ಅಹಿಲ್ಯಾನಗರ’
Team Udayavani, Oct 6, 2024, 6:30 AM IST
ಮುಂಬಯಿ: ಮಹಾರಾಷ್ಟ್ರದ ಅಹ್ಮದ್ನಗರಕ್ಕೆ ಅಹಿಲ್ಯಾನಗರ ಎಂದು ಮರುನಾಮಕರಣ ಮಾಡಲಾಗಿದೆ. ಮರಾಠ-ಮಾಳ್ವ ಸಂಸ್ಥಾನದ ಖ್ಯಾತಿಯ ಮಹಾರಾಣಿ ಪುಣ್ಯಶ್ಲೋಕ ಅಹಿಲ್ಯಾದೇವಿ ಹೋಳ್ಕರ್ ಅವರ ಸ್ಮರಣಾರ್ಥ ಈ ಹೆಸರಿಡಲಾಗಿದೆ.
ಭೌಗೋಳಿಕವಾಗಿ ಅಹಿಲ್ಯಾನಗರ ಜಿಲ್ಲೆಯು ಮಹಾರಾಷ್ಟ್ರದ ಅತೀದೊಡ್ಡ ಜಿಲ್ಲೆಯಾಗಿದೆ. ಈ ವರ್ಷದ ಮಾ.13ರಂದು ನಡೆದ ಸಂಪುಟ ಸಭೆಯಲ್ಲಿ ಮಹಾಯುತಿ ಮೈತ್ರಿ ಸರಕಾರವು ಅಹ್ಮದ್ನಗರಕ್ಕೆ ಅಹಿಲ್ಯಾನಗರವೆಂದು ಹೆಸರಿಡುವ ನಿರ್ಣಯ ಕೈಗೊಂಡಿತ್ತು. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಣಯ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.