CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!
Team Udayavani, Nov 7, 2024, 7:31 PM IST
ನವದೆಹಲಿ: ಸುಪ್ರೀಂಕೋರ್ಟ್‌ನ ವಸ್ತು ಸಂಗ್ರಹಾಲಯದಲ್ಲಿ ಸ್ಥಾಪಿಸಲಾಗಿರುವ ಕೃತಕ ಬುದ್ಧಿಮತ್ತೆ (ಎಐ) ವಕೀಲರ ಜತೆ ಗುರುವಾರ ಸಿಜೆಐ ಡಿ.ವೈ.ಚಂದ್ರಚೂಡ್ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಅವರು ಭಾರತದಲ್ಲಿ ಗಲ್ಲುಶಿಕ್ಷೆಯ ಸಾಂವಿಧಾನಿಕ ಮಾನ್ಯತೆ ಬಗ್ಗೆ ಪ್ರಶ್ನಿಸಿದ್ದು, ಎಐ ನೀಡಿದ ಉತ್ತರದಿಂದ ಸಂತೋಷಗೊಂಡಿದ್ದಾರೆ. ರಾಷ್ಟ್ರೀಯ ನ್ಯಾಯಾಂಗ ಪ್ರದರ್ಶನಾಲಯ ಉದ್ಘಾಟಿಸಿದ ಬಳಿಕ ಅವರು ಈ ಸಂವಹನ ನಡೆಸಿದರು.
ಭಾರತದ ಸಂವಿಧಾನದಲ್ಲಿ ಮರಣದಂಡನೆ ಶಿಕ್ಷೆ ಇದೆಯೇ ಎಂದು ಸಿಜೆಐ ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಐ, “ಹೌದು, ಭಾರತದಲ್ಲಿ ಮರಣದಂಡನೆ ಸಂವಿಧಾನಬದ್ಧವಾಗಿದೆ. ಆದರೆ ಘೋರ ಕೃತ್ಯಗಳಂತಹ ಅಪರೂಪದ ಪ್ರಕರಣಗಳಲ್ಲಿ ಮಾತ್ರ ಸುಪ್ರೀಂಕೋರ್ಟ್ ಈ ಶಿಕ್ಷೆಗೆ ಆದೇಶಿಸಲಿದೆ’ ಎಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಉದ್ಧವ್ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!
Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್ ಶಾ
Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ
Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ
Maharashtra: ಕ್ವಿಂಟಲ್ ಈರುಳ್ಳಿಗೆ5,400 ರೂ.: 5 ವರ್ಷದಲ್ಲೇ ಗರಿಷ್ಠ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.