Technology; ನದಿ ಸ್ವಚ್ಛತೆಗೆ ಕೃತಕ ಬುದ್ಧಿಮತ್ತೆ ಬೋಟ್
Team Udayavani, Aug 29, 2023, 6:25 AM IST
ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ತಂತ್ರಜ್ಞಾನವು ಬಹುಮುಖಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮನುಷ್ಯನ ಮೇಲಿನ ಹೊರೆಯನ್ನು ಗಣನೀಯವಾಗಿ ಕಡಿಮೆಗೊಳಿಸುತ್ತಿದೆ ಎಂಬುದರಲ್ಲಿ ಎರಡನೇ ಮಾತಿಲ್ಲ. ಅದಕ್ಕೊಂದು ನೂತನ ನಿದರ್ಶನವೇ ಎಐ ಚಾಲಿತ ರೊಬೋಟಿಕ್ ಬೋಟ್!
ಮೇಘಾಲಯದ ಉಮಿಯಾಂ ಸರೋವರ ಎಂದರೆ ಅಲ್ಲಿ ನೀರಿಗಿಂತ ಹೆಚ್ಚೇ ಪ್ಲಾಸ್ಟಿಕ್ ತ್ಯಾಜ್ಯಗಳು ಕಾಣಸಿಗುತ್ತವೆ. ಸಂಪೂರ್ಣ ತ್ಯಾಜ್ಯದಿಂದಲೇ ಆವೃತವಾಗಿರುವ ಈ ಸರೋವರನ್ನು ಸ್ವಚ್ಛಗೊಳಿಸುವ ಜವಾಬ್ದಾರಿ ಈಗ ಎಐ ಹೆಗಲಿಗೇರಿದೆ.
ಕ್ಲಿಯರ್ಬೋಟ್ ಎನ್ನುವ ಸಂಸ್ಥೆ ಮನುಷ್ಯ ಪ್ರಯತ್ನಗಳಿಗಿಂತಲೂ ವೇಗವಾಗಿ, ತನ್ನ ಎಐ ಆಧಾರಿತ ರೊಬೋಟಿಕ್ ಬೋಟ್ ಮೂಲಕ ಸ್ವಯಂಚಾಲಿತವಾಗಿ ತ್ಯಾಜ್ಯ ಸಂಗ್ರಹಿಸುತ್ತಿದ್ದು, ಇದರ ಪ್ರಯೋಗವನ್ನು ಸರ್ಕಾರವೂ ಮೆಚ್ಚಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಶೀಘ್ರವೇ ದೊಡ್ಡ ಮಟ್ಟದಲ್ಲಿ ಎಐ ಬೋಟ್ಗಳು ಉಮಿಯಾಂನ ಸ್ವಚ್ಛತೆಗೆ ಮುಂದಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್ಪೋಲ್’
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.