ಕಿಡ್ನಾಪ್ ಆರೋಪ; ವಿಕೆ ಶಶಿಕಲಾ, ಪಳನಿಸ್ವಾಮಿ ವಿರುದ್ಧ FIR
Team Udayavani, Feb 15, 2017, 2:57 PM IST
ಚೆನ್ನೈ:ಅಕ್ರಮ ಆಸ್ತಿ ಪ್ರಕರಣದಲ್ಲಿ ದೋಷಿಯಾಗಿರುವ ವಿಕೆ ಶಶಿಕಲಾ ನಟರಾಜನ್, ಸುಧಾಕರನ್ ಹಾಗೂ ಇಳವರಸಿ ಬೆಂಗಳೂರು ವಿಶೇಷ ಕೋರ್ಟ್ ಮುಂದೆ ಶರಣಾಗಲು ಆಗಮಿಸುತ್ತಿದ್ದರೆ, ಮತ್ತೊಂದೆಡೆ ಶಶಿಕಲಾ ಮತ್ತು ಕೆ.ಪಳನಿಸ್ವಾಮಿ ವಿರುದ್ಧ ಬುಧವಾರ ಕೋವತ್ತೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ತಮ್ಮನ್ನು ಬಲವಂತದಿಂದ ಕಿಡ್ನಾಪ್ ಮಾಡಿರುವುದಾಗಿ ಆರೋಪಿಸಿ ಎಐಎಡಿಎಂಕೆ ಶಾಸಕ ಎಸ್.ಸರವಣನನ್ ಅವರು ಕೋವತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಸ್.ಎಸ್.ಸರವಣನನ್ ಅವರು ದಕ್ಷಿಣ ಮದುರೈ ಕ್ಷೇತ್ರದ ಶಾಸಕ. ಅವರು ಸೋಮವಾರ ಗೋಲ್ಡನ್ ಬೇ ರೆಸಾರ್ಟ್ ನ ಗೋಡೆ ಹಾರಿ ತಪ್ಪಿಸಿಕೊಂಡು ಬಂದಿದ್ದರು.
ಗವರ್ನರ್ ಬುಲಾವ್ ಸಾಧ್ಯತೆ:
ಇಂದು ಸಂಜೆಯೊಳಗೆ ರಾಜ್ಯಪಾಲ ವಿದ್ಯಾಸಾಗರ ರಾವ್ ಅವರು ಸರ್ಕಾರ ರಚನೆಗೆ ಸಂಬಂಧಿಸಿದಂತೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲದೇ ಶಶಿಕಲಾ ಬಣದ ಪಳನಿಸ್ವಾಮಿ ನೇತೃತ್ವದ ಶಾಸಕರಿಗೆ ಹಾಗೂ ಪನ್ನೀರ್ ಸೆಲ್ವಂ ಬಣಗಳಿಗೆ ಆಹ್ವಾನ ಕೊಡುವ ಸಾಧ್ಯತೆ ಇದೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.