ಎಐಎಡಿಎಂಕೆಯಲ್ಲಿ ವಜಾ ಸರಣಿ ಮುಂದುವರಿಕೆ
Team Udayavani, Aug 29, 2017, 7:00 AM IST
ಚೆನ್ನೈ: ತಮಿಳುನಾಡಿನಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದ್ದು, ಪರಸ್ಪರ ವಜಾ ಕ್ರಮಗಳು ನಡೆಯುತ್ತಲೇ ಇವೆ. ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಪನ್ನೀರ್‌ಸೆಲ್ವಂ ನೇತೃತ್ವದಲ್ಲಿ ಸೋಮವಾರ ನಡೆದ ಎಐಎಡಿಎಂಕೆ ಸಾಮಾನ್ಯ ಸಭೆಯಲ್ಲಿ ಶಶಿಕಲಾ ಮತ್ತು ದಿನಕರನ್ ಅವರನ್ನು ಪಕ್ಷದ ಪರಮೋಚ್ಚ ಸ್ಥಾನಗಳಿಂದ ತೆಗೆದು ಹಾಕಲಾಗಿದೆ. ಆ.10 ರಂದೇ ಇವರಿಬ್ಬರನ್ನು ಪಕ್ಷದಿಂದ ಹೊರಗೆ ಹಾಕಲಾಗಿದೆ ಎಂದು ಈ ನಾಯಕರು ಹೇಳಿಕೊಂಡಿದ್ದಾರೆ.
ಈ ಮಧ್ಯೆ, ದಿನಕರನ್ ಅವರು ಪಳನಿಸ್ವಾಮಿ ಬಣದಲ್ಲಿರುವ ಸಚಿವರು ಮತ್ತು ಶಾಸಕರನ್ನು ಪಕ್ಷದ ಹುದ್ದೆಗಳಿಂದ ತೆರವು ಮಾಡುವ ಕೆಲಸ ಮುಂದುವರಿಸಿದ್ದಾರೆ. ಸೋಮವಾರ ಪಿ.ತಂಗಮಣಿ ಮತ್ತು ಎಸ್.ಪಿ.ವೇಲುಮಣಿ ಅವರನ್ನು ಪಕ್ಷದ ಹುದ್ದೆಗಳಿಂದ ವಜಾ ಮಾಡಿದ್ದಾರೆ. ಅಲ್ಲದೆ ಎಂ.ನಟರಾಜನ್, ಟಿ. ರತ್ನವೇಲು ಎಂಬುವರನ್ನೂ ತೆಗೆದುಹಾಕಲಾಗಿದೆ. ಶಶಿಕಲಾ ಅವರ ಒಪ್ಪಿಗೆ ಮೇರೆಗೆ ಈ ಎಲ್ಲರನ್ನು ತೆಗೆದುಹಾಕಲಾಗಿದೆ ಎಂದು ಅವರು ಹೇಳಿದ್ದಾರೆ. ಸೆ.12 ರಂದು ಇದೇ ಬಣ ಸಾಮಾನ್ಯ ಸಭೆ ಕರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.