ಉಗ್ರ ಸಂಘಟನೆಗಳಿಗೆ ನೆರವು: ಹಲವೆಡೆ ದಾಳಿ
Team Udayavani, Oct 23, 2022, 6:20 AM IST
ಶ್ರೀನಗರ/ರಂಬಾನ್: ಉಗ್ರ ಸಂಘಟನೆಗಳಿಗೆ ವಿತ್ತೀಯ ನೆರವು ನೀಡುವ ಜಾಲದ ವಿರುದ್ಧ ಕೇಂದ್ರಾಡಳಿತ ಪ್ರದೇಶ, ಜಮ್ಮು ಮತ್ತು ಕಾಶ್ಮೀರದ ಆಡಳಿತ ಕಠಿನ ನಿಲುವು ಮುಂದುವರಿಸಿದೆ.
ಶನಿವಾರ ರಾಜ್ಯ ತನಿಖಾ ಸಂಸ್ಥೆ 14 ಸ್ಥಳಗಳಲ್ಲಿ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದೆ. ಶ್ರೀನಗರ, ಸೋಪುರ್, ಬಾರಾಮುಲ್ಲಾ ಮತ್ತು ಶೋಪಿಯಾನ್ನಲ್ಲಿರುವ ಉದ್ಯಮಿಗಳು, ಪ್ರಮುಖ ವ್ಯಕ್ತಿಗಳ ನಿವಾಸಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ಉಗ್ರರಿಗೆ ವಿತ್ತೀಯ ನೆರವು ನೀಡುವ ಆರೋಪಕ್ಕೆ ಸಂಬಂಧಿಸಿದಂತೆ ಶೋಧಿಸಲಾಯಿತು ಎಂದು ವಕ್ತಾರರು ತಿಳಿಸಿದ್ದಾರೆ.
ಪಾಕಿಸ್ಥಾನ ಮೂಲದ ಉಗ್ರ ಸಂಘಟನೆಗಳಿಗೆ ವಿತ್ತೀಯ ನೆರವು ನೀಡುವುದರ ಬಗ್ಗೆ ಖಚಿತ ಮಾಹಿತಿಯ ಆಧಾರದ ಹಿನ್ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ.
ಜಾಲ ಬಯಲು: ಇನ್ನೊಂದೆಡೆ ಜಮ್ಮು ಮತ್ತು ಕಾಶ್ಮೀರದ ರಂಬಾನ್ನ ಕುಗ್ರಾಮವೊಂದರಲ್ಲಿ ಶಸ್ತ್ರಾಸ್ತ್ರ ಪೂರೈಕೆ ಜಾಲವನ್ನು ಭದ್ರತಾ ಪಡೆಗಳು ಛೇದಿಸಿದ್ದಾರೆ. 6 ಎ.ಕೆ. ರೈಫಲ್ ಮ್ಯಾಗಜೀನ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.