ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ
Team Udayavani, Aug 17, 2019, 6:12 PM IST
ನವದೆಹಲಿ: ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಶನಿವಾರ ಸಂಭವಿಸಿದೆ.
ಈ ಭಾರೀ ಅಗ್ನಿ ಅವಘಡದಲ್ಲಿ ವೈದ್ಯಕೀಯ ವರದಿಗಳು, ಸ್ಯಾಂಪಲ್‌ಗಳು ಬೆಂಕಿಗಾಹುತಿಯಾಗಿವೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಬೆಂಕಿ ವ್ಯಾಪಿಸಿದ ಹಿನ್ನೆಲೆಯಲ್ಲಿ ಕೆಲವು ರೋಗಿಗಳನ್ನು ಸ್ಥಳಾಂತರ ಮಾಡಲಾಗಿದೆ.
ಸಂಜೆ 5 ಗಂಟೆ ವೇಳೆಗೆ ಮೈಕ್ರೋಬಯಾಲಜಿ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತು. ಕೂಡಲೇ 34 ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ, 2 ಗಂಟೆಯಲ್ಲಿ ಬೆಂಕಿಯನ್ನು ನಂದಿಸಿವೆ.
ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅವರೂ ಏಮ್ಸ್‌ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಬೇರೆ ಕಟ್ಟಡದಲ್ಲಿ ದಾಖಲಾದ ಕಾರಣ ಯಾವುದೇ ಸಮಸ್ಯೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
Delhi: A fire has broken out on the first and second floor at All India Institute of Medical Sciences (AIIMS). Fire brigade present at the spot. pic.twitter.com/fGviqqI76X
— ANI (@ANI) August 17, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.