ನಿಕಾಹ್‌ ಹಲಾಲಾ ಪ್ರಶ್ನಾತೀತ: ಮಂಡಳಿ ನಿಲುವು

Team Udayavani, Jul 16, 2018, 8:40 AM IST

muslim-womens-600.jpg

ಹೊಸದಿಲ್ಲಿ: ಮುಸ್ಲಿಮರಲ್ಲಿ ಜಾರಿಯಲ್ಲಿರುವ ನಿಕಾಹ್‌ ಹಲಾಲಾ ಪದ್ಧತಿ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸಜ್ಜಾಗಿರುವಂತೆಯೇ, ಅಖೀಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಈ ಪದ್ಧತಿಯನ್ನು ಸಮರ್ಥಿಸಿಕೊಂಡಿದೆ. ಇದು ಕುರಾನ್‌ ನಲ್ಲೇ ಉಲ್ಲೇಖೀಸಲಾಗಿರುವ ಪದ್ಧತಿಯಾಗಿರುವ ಕಾರಣ, ಅದನ್ನು ಪ್ರಶ್ನಿಸಲು ಅವಕಾಶವೇ ಇಲ್ಲ ಎಂದು ಸ್ಪಷ್ಟಪಡಿಸಿದೆ.

ರವಿವಾರ ದಿಲ್ಲಿಯಲ್ಲಿ ನಡೆದ ಮಂಡಳಿಯ ಎಲ್ಲ 40 ಮಂದಿ ಸದಸ್ಯರ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ. ಬಳಿಕ ಮಾತನಾಡಿದ ಮಂಡಳಿಯ ಕಾರ್ಯದರ್ಶ ಜಫ‌ರ್ಯಾಬ್‌ ಜಿಲಾನಿ, ‘ವಿಚ್ಛೇದನದ ಬಳಿಕವೂ ಪತ್ನಿಯನ್ನು ಮರುವಿವಾಹವಾಗಲು ಪತಿ ಬಯಸಿದರೆ, ಆಕೆಯು ಬೇರೊಬ್ಬನನ್ನು ಮದುವೆಯಾಗಿ ಆತನಿಗೆ ವಿಚ್ಛೇದನ ನೀಡಿದ ಬಳಿಕವೇ ಮೊದಲ ಪತಿಯನ್ನು ವರಿಸಬಹುದು. ಈ ಪ್ರಕ್ರಿಯೆಗೆ ನಿಕಾಹ್‌ ಹಲಾಲಾ ಎನ್ನುತ್ತೇವೆ. ಇದು ಕುರಾನ್‌ ನಲ್ಲೇ ಇರುವ ಕಾರಣ, ಅದನ್ನು ಯಾರೂ ಪ್ರಶ್ನಿಸುವಂತಿಲ್ಲ. ಈ ವಿಚಾರದಲ್ಲಿ ಭಿನ್ನಾಭಿಪ್ರಾಯವೂ ಇಲ್ಲ’ ಎಂದಿದ್ದಾರೆ.

10 ನಗರಗಳಲ್ಲಿ ಶರಿಯಾ ಕೋರ್ಟ್‌
ಭಾರತದ 10 ನಗರಗಳಲ್ಲಿ ಸದ್ಯವೇ ಶರಿಯಾ ಕೋರ್ಟ್‌ ಸ್ಥಾಪನೆಯಾಗಲಿದೆ ಎಂದು ಮಂಡಳಿ ಘೋಷಿಸಿದೆ. ಇದೇ 22ರಂದು ಸೂರತ್‌ ನಲ್ಲಿ, ಸೆ.9ರಂದು ಮಹಾರಾಷ್ಟ್ರದಲ್ಲಿ ಕೋರ್ಟ್‌ ಆರಂಭಿಸಲಾಗುವುದು. ಸಮುದಾಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಇಲ್ಲೇ ಇತ್ಯರ್ಥಗೊಳಿಸಲಾಗುವುದು. ವಿವಾಹಕ್ಕೆ ಸಂಬಂಧಿಸಿದ ಮತ್ತು ಆಸ್ತಿ ವಿವಾದಗಳನ್ನೂ ಇಲ್ಲಿ ಬಗೆಹರಿಸಲಾಗುತ್ತದೆ. ಶರಿಯಾ ಕೋರ್ಟ್‌ ಅಸಾಂವಿಧಾನಿಕ ಅಲ್ಲ. ಶರಿಯಾ ಕೋರ್ಟ್‌ಗಳು ದೇಶದ ಸಂವಿಧಾನದಂತೆ ರಚಿತವಾದ ನ್ಯಾಯಾಲಯಗಳಿಗೆ ಪರ್ಯಾಯವಲ್ಲ ಎಂದು ಸ್ವತಃ ಸುಪ್ರೀಂ ಕೋರ್ಟ್‌ ಹೇಳಿದೆ. ಹೀಗಾಗಿ, ಇಲ್ಲಿ ಕಾನೂನುಬಾಹಿರ ಎಂಬ ಪ್ರಶ್ನೆಯೇ ಉದ್ಭವಿಸದು ಎಂದಿದ್ದಾರೆ ಜಿಲಾನಿ.

ಟಾಪ್ ನ್ಯೂಸ್

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

voter

Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು

stalin

DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್‌ ವಿರುದ್ಧ ಸ್ಟಾಲಿನ್‌ ಕಿಡಿ

mob

WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್‌ ಅಧಿಕಾರಿ ದೂರು

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.