ಪಾಕ್ ಹನಿಟ್ರ್ಯಾಪ್; ರಹಸ್ಯ ಸೋರಿಕೆ!:ವಾಯುಪಡೆ ಅಧಿಕಾರಿ ಸೆರೆ
Team Udayavani, Feb 9, 2018, 1:53 PM IST
ಹೊಸದಿಲ್ಲಿ: ಮಹಿಳೆಯರನ್ನು ಮುಂದಿಟ್ಟುಕೊಂಡು ಅಧಿಕಾರಿಗಳನ್ನು ಬಲೆಗೆ ಬೀಳಿಸಿ ರಹಸ್ಯಗಳನ್ನು ಪಡೆದುಕೊಳ್ಳುವ ಕುಕೃತ್ಯಗಳನ್ನು ಪಾಕಿಸ್ಥಾನ ಮುಂದುವರಿಸಿದ್ದು ಇದಕ್ಕೆ ಸಾಕ್ಷಿಯಾಗಿ ವಾಯುಪಡೆಯ ಅಧಿಕಾರಿಯೊಬ್ಬರು ಹನಿಟ್ರ್ಯಾಪ್ ಬಲೆ ಬಿದ್ದು ಇದೀಗ ಬಂಧನಕ್ಕೊಳಗಾಗಿದ್ದಾರೆ.
ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಅರುಣ್ ಮರ್ವಾಹ ಎನ್ನುವ 51 ವರ್ಷ ದ ಅಧಿಕಾರಿಯನ್ನು ಬಂಧಿಸಲಾಗಿದ್ದು, ಫೇಸ್‌ಬುಕ್‌ನಲ್ಲಿ ಸ್ನೇಹಿತೆಯಾದ ಮಹಿಳೆಯೊಂದಿಗೆ ವಾಯುಪಡೆಯ ರಹಸ್ಯಗಳನ್ನು ನಿರಂತರವಾಗಿ ಹಂಚಿಕೊಂಡಿರುವುದು ಕಂಡು ಬಂದ ಹಿನ್ನಲೆಯಲ್ಲಿ ವಶಕ್ಕೆ ಪಡೆಯಲಾಗಿದೆ.
ಕಚೇರಿ ಗೌಪ್ಯತೆಯ ಕಾಯಿದೆ ಅಡಿ ಬಂಧಿತ ಅಧಿಕಾರಿಗೆ 14 ವರ್ಷಗಳ ಜೈಲು ಶಿಕ್ಷೆಯಾಗಲಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.