ವಿಮಾನದಲ್ಲಿ ಮೂತ್ರ ಪ್ರಕರಣ: ಏರ್ ಇಂಡಿಯಾ ಸಂಸ್ಥೆಗೆ 30 ಲಕ್ಷ ರೂ ದಂಡ
Team Udayavani, Jan 20, 2023, 1:45 PM IST
ಹೊಸದಿಲ್ಲಿ: ದೇಶದಲ್ಲಿ ಸಂಚಲನ ಮೂಡಿಸಿದ್ದ ವಿಮಾನದೊಳಗೆ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 30 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಲ್ಲದೆ ಪೈಲಟ್ ನನ್ನು ಮೂರು ತಿಂಗಳ ಕಾಲ ಅಮಾನತು ಮಾಡಲಾಗಿದೆ.
ಕಳೆದ ವರ್ಷ ನವೆಂಬರ್ನಲ್ಲಿ ನ್ಯೂಯಾರ್ಕ್-ನವದೆಹಲಿ ವಿಮಾನದಲ್ಲಿ ಪ್ರಯಾಣಿಕನೊಬ್ಬ ವೃದ್ಧ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಈ ಘಟನೆ ಇತ್ತೀಚೆಗೆ ಬೆಳಕಿಗೆ ಬಂದು, ಪ್ರಯಾಣಿಕನನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಸಿದ್ದರಾಮಯ್ಯ ಕಂಡರೆ ಸಣ್ಣ ಹುಡುಗರೂ ಭಯಪಡುವುದಿಲ್ಲ: ಶೆಟ್ಟರ್ ವ್ಯಂಗ್ಯ
ತಮ್ಮ ನಿಯಂತ್ರಕ ಕಟ್ಟುಪಾಡುಗಳ ಉಲ್ಲಂಘನೆಗಾಗಿ ಅವರ ವಿರುದ್ಧ ಏಕೆ ಜಾರಿ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಡಿಜಿಸಿಎ ಅಕೌಂಟೆಬಲ್ ಮ್ಯಾನೇಜರ್, ಡೈರೆಕ್ಟರ್ ಇನ್ ಫ್ಲೈಟ್ ಸರ್ವಿಸಸ್, ಎಲ್ಲಾ ಪೈಲಟ್ಗಳು ಮತ್ತು ಕ್ಯಾಬಿನ್ ಸಿಬ್ಬಂದಿಗಳಿಗೆ ಶೋಕಾಸ್ ನೋಟಿಸ್ಗಳನ್ನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.