ಕಲಹ ಪೀಡಿತ ಕಾಬೂಲ್ ನಿಂದ ದೆಹಲಿಗೆ ಬಂದಿಳಿದ 129 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ
Team Udayavani, Aug 15, 2021, 8:06 PM IST
ಹೊಸದಿಲ್ಲಿ: 129 ಭಾರತೀಯ ಪ್ರಯಾಣಿಕರನ್ನು ಹೊತ್ತ ಯುದ್ಧಪೀಡಿತ ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ ನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನ ಇಂದು ಸಂಜೆ 8 ಗಂಟೆಗೆ ದೆಹಲಿಗೆ ಬಂದು ಲ್ಯಾಂಡ್ ಆಗಿದೆ.
ತಾಲಿಬಾನ್ ಅಫ್ಘಾನಿಸ್ತಾನದ ದೇಶದ ಮೇಲೆ ಸಂಪೂರ್ಣ ಅಧಿಕಾರ ವಹಿಸಿಕೊಂಡಿರುವ ಕಾರಣ ಏರ್ ಇಂಡಿಯಾ ವಿಮಾನವು ವಾರಕ್ಕೆ ಮೂರು ಬಾರಿ ಕಾಬೂಲ್ಗೆ ಹೋಗುವುದು ಅನಿಶ್ಚಿತವಾಗಿದೆ.
ಇಂದು ಮುಂಜಾನೆ ಕಾಬೂಲ್ಗೆ ಒಂದು ಚಾರ್ಟರ್ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
#UPDATE | Air India flight AI244 carrying 129 passengers from Kabul, Afghanistan lands in Delhi https://t.co/p6ZfZ7k81d
— ANI (@ANI) August 15, 2021
ಕಾಬೂಲ್ ವಾಯುಪ್ರದೇಶದಲ್ಲಿ ಮಿಲಿಟರಿ ಚಟುವಟಿಕೆ ಹೆಚ್ಚಾಗುತ್ತಿದ್ದಂತೆ, ನಾಗರಿಕ ವಿಮಾನಗಳನ್ನು ನಿರ್ವಹಿಸುವುದು ಸವಾಲಾಗಿ ಪರಿಣಮಿಸಿದೆ.
ತಾಲಿಬಾನ್ ಇಂದು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಅನ್ನು ಪ್ರವೇಶಿಸಿದೆ. ಹೀಗಾಗಿ ಅಮೆರಿಕವು ತನ್ನ ರಾಯಭಾರ ಕಚೇರಿಯಿಂದ ರಾಜತಾಂತ್ರಿಕರನ್ನು ಹೆಲಿಕಾಪ್ಟರ್ ಮೂಲಕ ಸ್ಥಳಾಂತರಿಸಿದೆ. ಸರಕಾರದ ಸಚಿವರು ಅಧಿಕಾರವನ್ನು ಮಧ್ಯಂತರ ಆಡಳಿತಕ್ಕೆ ನೀಡಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.