ಏರ್‌ಇಂಡಿಯಾ ನಾಲ್ಕು ಕಂಪೆನಿಗಳಾಗಿ ವಿಭಜನೆ
Team Udayavani, Jan 16, 2018, 6:35 AM IST
ಹೊಸದಿಲ್ಲಿ:ನಷ್ಟದಲ್ಲಿರುವ ಸರಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯನ್ನು ನಾಲ್ಕು ಕಂಪೆನಿಗಳಾಗಿ ವಿಭಜಿಸಿ, ಪ್ರತಿ ಕಂಪೆನಿಗಳ ಷೇರುಗಳಲ್ಲಿ ಶೇ. 51ರಷ್ಟನ್ನು ಮಾತ್ರ ಪರಭಾರೆ ಮಾಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಹಾಯಕ ಸಚಿವ ಜಯಂತ್ ಸಿನ್ಹಾ ತಿಳಿಸಿದ್ದಾರೆ.
ಏತನ್ಮಧ್ಯೆ, ಏರ್ ಇಂಡಿಯಾ ದೇಶೀಯ ವಿಮಾನ ಯಾನ ಸಂಸ್ಥೆ ಹಾಗೂ ವಿದೇಶಗಳಲ್ಲಿ ನೀಡಲಾಗುತ್ತಿರುವ ಸೇವಾ ಕಂಪೆನಿಯಾದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಗಳನ್ನು ವಿಲೀನಗೊಳಿಸಿ ಒಂದೇ ಕಂಪೆನಿ ಯನ್ನಾಗಿಸಲೂ ತೀರ್ಮಾನಿಸಲಾಗಿದ್ದು, ಈ ಕುರಿತ ಪ್ರಕ್ರಿಯೆಗಳು ವರ್ಷಾಂತ್ಯಕ್ಕೆ ಮುಕ್ತಾಯವಾಗುತ್ತವೆ ಎಂದು ಸಿನ್ಹಾ ತಿಳಿಸಿದ್ದಾರೆ.
ಪರಭಾರೆ ಕುರಿತಂತೆ ಸಮರ್ಪಕ ಚರ್ಚೆ ನಡೆಯಬೇಕು ಎಂದು ಪ್ರಧಾನಿಗೆ ಸಿಪಿಐ ನಾಯಕ ಡಿ. ರಾಜಾ ಆಗ್ರಹಿಸಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವ ಅವರು, ಏರ್‌ಇಂಡಿಯಾ ಪರಭಾರೆಯು ಮುಂದೆ ವ್ಯತಿರಿಕ್ತ ಪರಿಣಾಮಗಳನ್ನು ನೀಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.