ವಿಮಾನದೊಳಗೆ ಸಿಗರೇಟು ಸೇದಿದ ವ್ಯಕ್ತಿ
ಡಿಜಿಸಿಎ ಏರ್‌ಇಂಡಿಯಾಗೆ ಶೋಕಾಸ್ ನೋಟಿಸ್
Team Udayavani, Jan 10, 2023, 7:45 AM IST
ಹೊಸದಿಲ್ಲಿ: ವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂರ್ತವಿಸರ್ಜಿಸಿದ್ದ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬಗೊಳಿಸಿದ್ದಕ್ಕಾಗಿ ಡಿಜಿಸಿಎಯಿಂದ ತರಾಟೆಗೆ ಒಳಪಟ್ಟಿದ್ದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ, ಮತ್ತೊಂದು ಎಡವಟ್ಟು ಮಾಡಿಕೊಂಡಿದೆ.
ವಿಮಾನದಲ್ಲಿ ಸಿಗರೇಟ್ ಸೇದಿದ್ದ ವ್ಯಕ್ತಿಯ ವಿಚಾರ ಮುಚ್ಚಿಟ್ಟಿದ್ದಕ್ಕಾಗಿ ಮತ್ತೆ ವಿವಾದಕ್ಕೆ ಗುರಿಯಾಗಿದೆ. ಈ ಕುರಿತು ಡಿಜಿಸಿಎ ಏರ್‌ಇಂಡಿಯಾಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.
ಡಿ.6ರಂದು ಏರ್‌ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನೊಬ್ಬ ಸಿಗರೇಟ್ ಸೇದಿದ್ದಾನೆ. ಮತ್ತೂಂದು ಪ್ರಕರಣದಲ್ಲಿ ಸಹ ಮಹಿಳಾ ಪ್ರಯಾಣಿಕರ ಆಸನವನ್ನ ಆಕ್ರಮಿಸಿಕೊಂಡ ವ್ಯಕ್ತಿ, ಆಕೆಯ ಬ್ಲ್ಯಾಂಕೇಟ್ ಕಸಿದು, ಸ್ಥಳಾವಕಾಶ ಮಾಡಿಕೊಡದೇ ದಾಂದಲೆ ನಡೆಸಿದ್ದಾನೆ. ಈ ಎರಡೂ ವಿಚಾರಗಳನ್ನು ಏರ್ ಇಂಡಿಯಾ ಡಿಜಿಸಿಎ ಗಮನಕ್ಕೆ ತಂದಿಲ್ಲ ಹಾಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆ ನೋಟಿಸ್ ಜಾರಿಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.