ಮಾರ್ಚ್ 22ರಿಂದ ದಿಲ್ಲಿ – ಟೆಲ್ ಅವೀವ್ ಏರಿಂಡಿಯಾ ಹಾರಾಟ
Team Udayavani, Mar 19, 2018, 5:17 PM IST
ಮುಂಬಯಿ : ಇದೇ ಗುರುವಾರದಿಂದ ಏರಿಂಡಿಯಾ ವಿಮಾನ ಯಾನ ಸಂಸ್ಥೆ ಹೊಸದಿಲ್ಲಿ -ಟೆಲ್ ಅವೀವ್ ಮಾರ್ಗದಲ್ಲಿ ತನ್ನ 256 ಆಸನಗಳ ಬೋಯಿಂಗ್ 787-800 ವಿಮಾನದ ಹಾರಾಟವನ್ನು ಆರಂಭಿಸಲಿದೆ.
ಸೌದಿ ಅರೇಬಿಯವು ಭಾರತಕ್ಕೆ ತನ್ನ ವಾಯು ಪ್ರದೇಶದಲ್ಲಿ ಹಾರಾಟ ನಡೆಸುವುದಕ್ಕೆ ಅನುಮತಿ ನೀಡಿರುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರಕಟಿಸಿದ್ದರು.
ಆ ಬಳಿಕದಲ್ಲಿ ಏರಿಂಡಿಯಾ ಇದೇ ಮಾರ್ಚ್ 22ರಿಂದ ತಾನು ಹೊಸದಿಲ್ಲಿ – ಟೆಲ್ ಅವೀವ್ ಮಾರ್ಗದಲ್ಲಿ ವಾರಕ್ಕೆ ಮೂರು ಬಾರಿ ವಿಮಾನ ಹಾರಾಟ ನಡೆಸುವುದಾಗಿ ಕಳೆದ ಮಾರ್ಚ್ 7ರಂದು ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu-Kashmir: ಕುಪ್ವಾರದಲ್ಲಿ ಸೇನಾ ಕಾರ್ಯಾಚರಣೆ… ಉಗ್ರನ ಹ*ತ್ಯೆ, ಶಸ್ತ್ರಾಸ್ತ್ರ ವಶ
Supreme court: ರಾಜಿ ಮಾಡಿಕೊಂಡರೂ ಲೈಂ*ಗಿಕ ಕಿರುಕುಳ ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ…
LMV ಲೈಸನ್ಸ್ ಇದ್ದರೆ ಸರಕು ವಾಹನ ಚಲಾಯಿಸಿ… 7.5 ಟನ್‌ವರೆಗಿನ ವಾಹನ ಓಡಿಸಲು ಅನುಮತಿ
Jammu and Kashmir Assembly: ಕಾಶ್ಮೀರ ವಿಶೇಷ ಸ್ಥಾನಮಾನ ಕೋರಿ ಅಸೆಂಬ್ಲಿಯಲ್ಲಿ ಗಲಾಟೆ
ಪಿಎಂ ವಿದ್ಯಾಲಕ್ಷ್ಮೀ ಸ್ಕೀಂಗೆ ಕೇಂದ್ರ ಸಮ್ಮತಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಾಲ!
MUST WATCH
ಹೊಸ ಸೇರ್ಪಡೆ
BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್ ಸ್ಟಾಪ್ ಎಂದ ಮೋಕ್ಷಿತಾ; ಒಂಟಿಯಾದ ಮಂಜು
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Jammu-Kashmir: ಕುಪ್ವಾರದಲ್ಲಿ ಸೇನಾ ಕಾರ್ಯಾಚರಣೆ… ಉಗ್ರನ ಹ*ತ್ಯೆ, ಶಸ್ತ್ರಾಸ್ತ್ರ ವಶ
Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ
Lalbag: ಪ್ಲಾಸ್ಟಿಕ್ ನಿಷೇಧ ಜಾರಿಗೆ ತಂಡಗಳ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.