![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 27, 2018, 6:00 AM IST
ಹೊಸದಿಲ್ಲಿ: ಕುಸಿಯುತ್ತಿರುವ ರೂಪಾಯಿ ಮೌಲ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯನ್ನಿಟ್ಟ ಕೇಂದ್ರ ಸರಕಾರ ಏರ್ ಕಂಡೀಶನರ್, ರೆಫ್ರಿಜರೇಟರ್ ಸಹಿತ 19 ಸಾಮಗ್ರಿ ಗಳ ಆಮದು ಸುಂಕವನ್ನು ಏರಿಸಿದೆ. ಇದರಿಂದಾಗಿ ವಿದೇಶದಿಂದ ಆಮದಾಗುವ ಈ ಎಲ್ಲ ವಸ್ತುಗಳ ದರ ಏರಿಕೆಯಾಗಲಿದೆ.
ಬುಧವಾರ ಮಧ್ಯರಾತ್ರಿಯಿಂದಲೇ ಈ ದರ ಜಾರಿಯಾಗಲಿದ್ದು ವಿಮಾನ ಪ್ರಯಾಣ, ಚಪ್ಪಲಿ, ವಾಷಿಂಗ್ ಮೆಶಿನ್‌ಗಳು, ಸ್ಪೀಕರುಗಳು, ರೇಡಿಯಲ್ ಕಾರ್ ಟೈರ್‌ಗಳು, ಆಭರಣ, ಅಡುಗೆ ಮನೆ ಸಾಮಗ್ರಿಗಳು, ಕೆಲವು ಪ್ಲಾಸ್ಟಿಕ್ ಸಾಮಗ್ರಿಗಳು ಮತ್ತು ಸೂಟ್‌ಕೇಸ್‌ಗಳು ದುಬಾರಿಯಾಗಲಿವೆ. ಕಳೆದ ವಿತ್ತ ವರ್ಷದಲ್ಲಿ ಈ ಸಾಮಗ್ರಿಗಳನ್ನು 86 ಸಾವಿರ ಕೋಟಿ ರೂ. ವೆಚ್ಚದಲ್ಲಿ ಆಮದು ಮಾಡಿಕೊಳ್ಳಲಾಗಿತ್ತು.
ಎಸಿಗಳು, ರೆಫ್ರಿಜರೇಟರ್‌ಗಳು ಮತ್ತು ವಾಷಿಂಗ್ ಮೆಶಿನ್‌ಗಳ ಆಮದು ಸುಂಕ ದ್ವಿಗುಣಗೊಂಡಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.