ಜುಲೈ 1ರಿಂದ ವಿಮಾನ ಪ್ರಯಾಣ ತುಟ್ಟಿ: ಎಎಸ್ಎಫ್ ಶುಲ್ಕ ಏರಿಕೆ
Team Udayavani, Jun 8, 2019, 3:26 PM IST
ಹೊಸದಿಲ್ಲಿ : ನಾಗರಿಕ ವಾಯು ಯಾನ ಸಚಿವಾಲಯ ಜು.1ರಿಂದ ಅನ್ವಯವಾಗುವಂತೆ ಪ್ರಯಾಣಿಕರ ತಲಾ ವಿಮಾನ ಯಾನ ಭದ್ರತಾ ಶುಲ್ಕವನ್ನು (ಎಎಸ್ಎಫ್) ಈಗಿನ 130 ರೂ.ಗಳಿಂದ 150 ರೂ.ಗೆ ಏರಿಸಲು ನಿರ್ಧರಿಸಿದೆ. ಆದ ಕಾರಣ ವಿಮಾನ ಯಾನ ಈಗಿನ್ನು ಸ್ವಲ್ಪಮಟ್ಟಿಗೆ ತುಟ್ಟಿಯಾಗಲಿದೆ ಎಂದು ಅಧಿಕೃತ ದಾಖಲೆ ಪತ್ರಗಳು ತಿಳಿಸಿವೆ.
ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಎಎಸ್ಎಫ್ ಶುಲ್ಕವನ್ನು ಈಗಿನ 3.25 ಡಾಲರ್ ನಿಂದ 4.85 ಡಾಲರ್ಗೆ ಮುಂದಿನ ತಿಂಗಳಿಂದ ಏರಿಸಲಾಗುವುದೆಂದು ದಾಖಲೆಪತ್ರಗಳು ಹೇಳಿವೆ.
ಭದ್ರತಾ ಅಂಶವೂ ಒಳಗೊಂಡಂತೆ ಈಗ ಚಾಲ್ತಿಯಲ್ಲಿರುವ ಪ್ರಯಾಣಿಕ ಸೇವಾ ಶುಲ್ಕ (ಪಿಎಸ್ಎಫ್)ಈಗಿನ್ನು ಎಎಸ್ಎಫ್ ಆಗಿ ಬದಲಾಗುವುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.