Aircel-Maxis Case: ಏರ್ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Team Udayavani, Nov 20, 2024, 9:43 PM IST
ನವದೆಹಲಿ: ಏರ್ಸೆಲ್-ಮ್ಯಾಕ್ಸಿಸ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ವಿರುದ್ಧ ಕೋರ್ಟ್ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.
ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಪ್ರಕರಣ ದಾಖಲಿಸಿತ್ತು. ವಿಚಾರಣಾ ಕೋರ್ಟ್ನ ಆದೇಶವನ್ನು ಪ್ರಶ್ನಿಸಿರುವ ಚಿದಂಬರಂಗೂ ನೋಟಿಸ್ ಜಾರಿ ಮಾಡಲಾಗಿದೆ.
ಈ ಪ್ರಕರಣದ ಸಂಬಂಧ ನೋಟಿಸ್ಗಳನ್ನು ನೀಡಲಾಗಿದ್ದು, ಮುಂದಿನ ವಿಚಾರಣೆಯವರೆಗೂ ಅರ್ಜಿದಾರರ ವಿರುದ್ಧ(ಚಿದಂಬರಂ) ಕೋರ್ಟ್ ನ್ಯಾಯಾಂಗ ಪ್ರಕ್ರಿಯೆಗಳಿಗೆ ತಡೆ ನೀಡಲಾಗುತ್ತಿದೆ. ಮುಂದಿನ ವಿಚಾರಣೆ ಜ.22ಕ್ಕೆ ನಿಗದಿಪಡಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್ನಲ್ಲಿ ಪೈಪೋಟಿ?
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Rafael Nadal Retire: ದೈತ್ಯ ಆಟಗಾರ ನಡಾಲ್ಗೆ ಸೋಲಿನ ವಿದಾಯ
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್
Hockey: ವನಿತಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್ಡಿಎಗೆ ಯಾವುದು? ಕಾಂಗ್ರೆಸ್ಗೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.