Assam: ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ; ಎಐಯುಡಿಎಫ್ ಶಾಸಕನ ಬಂಧನ
Team Udayavani, Jun 29, 2023, 1:12 PM IST
ಗುವಾಹಟಿ: ಅಸ್ಸಾಂ ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಯುಡಿಎಫ್ ಶಾಸಕ ನಿಜಮ್ ಉದ್ದೀನ್ ಚೌಧರಿ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದಷ್ಟೇ ಅಲ್ಲದೇ ಶಾಸಕನ ವಿರುದ್ಧ ಪೊಲೀಸ್ ಸಿಬ್ಬಂದಿಯ ಗಸ್ತು ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿರುವ ಆರೋಪ ಕೇಳಿಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಗುರುವಾರ ಮಾಹಿತಿ ನೀಡಿದ್ದಾರೆ.
ಅಲಗಾಪುರ ಶಾಸಕ ಮತ್ತು ಇತರ ಮೂವರು ಪಂಚಗ್ರಾಮದ ಧೋಳೇಶ್ವರಿ ಪಾಯಿಂಟ್ ಬಳಿ ಬುಧವಾರ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಅಲ್ಪಸಂಖ್ಯಾತ ಘಟಕದ ಸದಸ್ಯ ಅತೌರ್ ರಹಮಾನ್ ಲಸ್ಕರ್ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.