Beef Ban: ಅಜ್‌ಮೇರ್‌ ದರ್ಗಾ ಮುಖ್ಯಸ್ಥ ವಜಾ, ‘ಆತ ಮುಸ್ಲಿಮನೇ ಅಲ್ಲ’

Team Udayavani, Apr 5, 2017, 3:21 PM IST

Ajmer Deewan-700.jpg

ಅಜ್‌ಮೇರ್‌ : ಗೋಮಾಂಸ ಮಾರಾಟ ನಿಷೇಧವನ್ನು ಬೆಂಬಲಿಸಿದ್ದ ಅಜ್‌ಮೇರ್‌ ದರ್ಗಾದ ಆಧ್ಯಾತ್ಮಿಕ ಮುಖ್ಯಸ್ಥ  (ದಿವಾನ್‌) ಸೈಯದ್‌ ಝೈನುಲ್‌ ಅಬೇದಿನ್‌ ಅವರನ್ನು ಇಂದು ಬುಧವಾರ ಅವರ ಸಹೋದರನೇ ಹುದ್ದೆಯಿಂದ ಕಿತ್ತು ಹಾಕಿದ್ದಾನೆ. ಮಾತ್ರವಲ್ಲ ಅಬೇದಿನ್‌ ಮುಸ್ಲಿಮನೇ ಆಲ್ಲ ಎಂದು ಗುಡುಗಿದ್ದಾನೆ.

ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ಗೋಹತ್ಯೆಯನ್ನು ನಿಷೇಧಿಸುವಂತೆ ಸರಕಾರವನ್ನು ಅಬೇದಿನ್‌ ಅವರು ಮೊನ್ನೆ ಸೋಮವಾರವಷ್ಟೇ ಒತ್ತಾಯಿಸಿದ್ದರು. 

ಗೋಮಾಂಸ ಮಾರಾಟ ಹಾಗೂ ಗೋಹತ್ಯೆಯನ್ನು ನಿಷೇಧಿಸಬೇಕೆಂಬ ಅಬೇದಿನ್‌ ಹೇಳಿಕೆಯು ಧರ್ಮ ನಿಂದನೆಯಾಗಿದ್ದು ಈ ಕಾರಣಕ್ಕಾಗಿ ಆತ ಮುಸ್ಲಿಮನೇ ಅಲ್ಲ ಎಂದು ಅಬೇದಿನ ಸಹೋದರ ಸೈಯದ್‌ ಅಲ್ಲಾದೀನ್‌ ಆಲಿಮಿ ಹೇಳಿದ್ದಾನೆ. 

ಅಬೇದಿನ್‌ನನ್ನು ಅಜ್‌ಮೇರ್‌ ದರ್ಗಾದ ಮುಖ್ಯಸ್ಥನ ಸ್ಥಾನದಿಂದ ಕಿತ್ತು ಹಾಕುವಲ್ಲಿ ತನಗೆ ಕುಟುಂಬದವರ ಬೆಂಬಲವಿದೆ  ಎಂದು ಹೇಳಿಕೊಂಡಿದ್ದಾನೆ. ಅಬೇದಿನ್‌ ಕಿತ್ತು ಹಾಕಿರುವ ಆತ ತಾನೇ ದರ್ಗಾದ ಹೊಸ ದೀವಾನ್‌ (ಆಧ್ಯಾತ್ಮಿಕ ಮುಖ್ಯಸ್ಥ) ಎಂದು ಘೋಷಿಸಿಕೊಂಡಿದ್ದಾನೆ.

ಅಜ್‌ಮೇರ್‌ನ ಖ್ವಾಜಾ ಮೊಯಿನುದ್ದೀನ್‌ ಚಿಸ್ತಿ ದರ್ಗಾ ಅತ್ಯಂತ ಪ್ರಸಿದ್ಧ ದರ್ಗಾ ಆಗಿದ್ದು ಇಲ್ಲಿಗೆ ವರ್ಷಂಪ್ರತಿ ಈ ಉಪ ಖಂಡದ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. 

ಅಬೇದಿನ್‌ ಅವರನ್ನು ಅಜ್‌ಮೇರ್‌ ದರ್ಗಾ ಮುಖ್ಯಸ್ಥನ ಸ್ಥಾನದಿಂದ ಕಿತ್ತು ಹಾಕಿರುವಾಗಿ ಘೋಷಿಸಿರುವ ಅಲಾದೀನ್‌ ಆಲಿಮ್‌ನ ಕ್ರಮಕ್ಕೆ ದರ್ಗಾದ ಕಮಿಟಿಯು ಮಾನ್ಯತೆ ನೀಡಿಲ್ಲ. 

ಇದೇ ವೇಳೆ ಅಬೇದಿನ್‌ ಅವರು ತನ್ನ ಸಹೋದರ ಆಲಿಮಿಯ ಕ್ರಮಕ್ಕೆ ಕಾನೂನು ಮಾನ್ಯತೆ ಇಲ್ಲ; ಏಕೆಂದರೆ ಇದು 1955ರ ದರ್ಗಾ ಖ್ವಾಜಾ ಸಾಹೇಬ್‌ ಕಾಯಿದೆಗೆ ಒಳಪಟ್ಟಿರುತ್ತದೆ ಎಂದು ಹೇಳಿದ್ದಾರೆ. ಅಂತೆಯೇ ಈ ವಿಷಯದಲ್ಲಿ ತಾನು ಕಾನೂನು ಅಭಿಪ್ರಾಯ ಪಡೆಯುವುದಾಗಿ ಹೇಳಿದ್ದಾರೆ. 

ಟಾಪ್ ನ್ಯೂಸ್

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.