ಗಡಿಯಲ್ಲಿ ಆಕಾಶವಾಣಿ, ಡಿಡಿ ಬಲವರ್ಧನೆ
Team Udayavani, Jan 8, 2023, 1:01 AM IST
ಹೊಸದಿಲ್ಲಿ: ಕೇಂದ್ರ ಸರಕಾರಿ ಸ್ವಾಮ್ಯದ ಪ್ರಸಾರ ಭಾರತಿ ಪಾಕಿಸ್ಥಾನ, ನೇಪಾಲ, ಅಫ್ಘಾನಿಸ್ಥಾನ ಗಡಿ ಪ್ರದೇಶಗಳಲ್ಲಿ ತನ್ನ ಪ್ರಸಾರ ಜಾಲವನ್ನು ಮತ್ತಷ್ಟು ಬಲಪಡಿಸಿ, ವಿಸ್ತರಿಸಲು ನಿರ್ಧರಿಸಿದೆ.
ಪ್ರಸಾರ ಮೂಲ ಸೌಕರ್ಯ ಜಾಲ ಅಭಿವೃದ್ಧಿ (ಬಿಐಎನ್ಡಿ) ವ್ಯಾಪ್ತಿಯ ಅಡಿಯಲ್ಲಿ ಈ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಪ್ರಸಾರ ಭಾರತಿಯ ಸಿಇಒ ಗೌರವ್ ತ್ರಿವೇದಿ ಹೇಳಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಕೇಂದ್ರ ಸಂಪುಟ ಈ ಯೋಜನೆಗಾಗಿ 2,539.61 ಕೋಟಿ ರೂ. ಮೊತ್ತವನ್ನು ಮಂಜೂರು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್ಬಾಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.