ಆಲೀಗಢ ಬಾಲಕಿ ಕೊಲೆ ಪ್ರಕರಣ: ಇನ್ನೂ ಇಬ್ಬರು ಅರೆಸ್ಟ್, ಬಂಧಿತರ ಸಂಖ್ಯೆ 4ಕ್ಕೆ
Team Udayavani, Jun 8, 2019, 7:14 PM IST
ಆಲೀಗಢ, ಉತ್ತರ ಪ್ರದೇಶ : ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದ ಇಲ್ಲಿನ ಟಪ್ಪಲ್ ಪಟ್ಟಣದ ಎರಡೂವರೆ ವರ್ಷ ಪ್ರಾಯದ ಬಾಲಕಿಯ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಂದು ಇನ್ನೂ ಇಬ್ಬರನ್ನು ಬಂಧಿಸಿದರು.
ಇಬ್ಬರು ಬಂಧಿತರಲ್ಲಿ ಒಬ್ಬನು ಈಚಿನ ವರ್ಷಗಳಲ್ಲಿ ಮಕ್ಕಳನ್ನು ಗುರಿ ಇರಿಸಿ ಹಲವು ಲೈಂಗಿಕ ಅಪರಾಧ ಎಸಗಿದವನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಮಂಗಳವಾರ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಝಾಹಿದ್‌ನ ಸಹೋದರ ಮತ್ತು ಪತ್ನಿಯಾಗಿರುವ ಶಗುಫ್ತಾ ಮತ್ತು ಮೆಹಂದಿ ಹಸನ್ ಇವರನ್ನು ವಿಶೇಷ ತನಿಖಾ ತಂಡದವರು ವಶಕ್ಕೆ ತೆಗೆದಕೊಂಡು ಅನಂತರ ಬಂಧಿಸಿದರು.
ಇದರೊಂದಿಗೆ ಟಪ್ಪಲ್ ಪಟ್ಟಣದಲ್ಲಿ ನಡೆದ ಬಾಲಕಿಯ ಅಮಾನುಷ ಕೊಲೆಗೆ ಸಂಬಂಧಿಸಿ ಈ ತನಕ ಬಂಧಿತರಾದವರ ಸಂಖ್ಯೆ ನಾಲ್ಕಕ್ಕೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.