ಅಯೋಧ್ಯೆಯ ರಾಮ ಮಂದಿರಕ್ಕೆ ಬರೋಬ್ಬರಿ 400 ಕೆಜಿ ಬೀಗ !
Team Udayavani, Jan 11, 2022, 7:05 AM IST
ಲಕ್ನೋ: ಅಯೋಧ್ಯೆಯ ರಾಮಮಂದಿರಕ್ಕಾಗಿ ಭಕ್ತರು ಎಂತೆಂಥಧ್ದೋ ದೇಣಿಗೆ ಕೊಟ್ಟಿದ್ದಾರೆ.
ಇದೀಗ ಅಲಿಗಢ ಜಿಲ್ಲೆಯ ಕಮ್ಮಾರರೊಬ್ಬರು ಬರೋಬ್ಬರಿ 400 ಕೆ.ಜಿ. ತೂಕದ ಬೀಗವನ್ನು ದೇಣಿಗೆ ಕೊಡಲು ಮುಂದಾಗಿದ್ದಾರೆ.
ಸತ್ಯ ಪ್ರಕಾಶ್ ಶರ್ಮಾ ಮತ್ತು ಅವರ ಪತ್ನಿ ಕಳೆದ 6 ತಿಂಗಳುಗಳಿಂದ ಈ ಕೀ ತಯಾರಿಕೆ ಕೆಲಸ ದಲ್ಲಿ ತೊಡಗಿಸಿಕೊಂಡಿದ್ದಾರೆ.
ಹಿತ್ತಾಳೆಯಿಂದ ತಯಾರಾಗುತ್ತಿರುವ ಬೀಗಕ್ಕೆ ಮೇಲ್ಮೈ ನಲ್ಲಿ ತುಕ್ಕು ಹಿಡಿಯದಿರಲಿ ಎಂದು ಸ್ಟೀಲ್ ಲೇಪ ಮಾಡಲಾಗಿದೆ.
ಇದನ್ನೂ ಓದಿ:ಸ್ಕೋಡಾ ಕೋಡಿಯಾಕ್ ಫೇಸ್ ಲಿಫ್ಟ್ ; ಹಳೆ ಕಾರಿಗೆ ಹೊಸ ಲುಕ್
ಬೀಗದ ಮೇಲೆ ಶ್ರೀರಾಮನ ಚಿತ್ರ ವಿನ್ಯಾಸ ಮಾಡಲಾಗಿದೆ. 10 ಅಡಿ ಎತ್ತರ ಹಾಗೂ ನಾಲ್ಕೂವರೆ ಅಡಿ ಅಗಲದ ಕೀ ಇದಾಗಿದೆ. ಇದರ ಕೀ 30 ಕೆ.ಜಿ. ತೂಕವಿದೆ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.