ಅಲಿಗಢ ಮುಸ್ಲಿಂ ವಿವಿಯಲ್ಲಿ ಬದಲಾವಣೆಗೆ ಶಿಫಾರಸು
Team Udayavani, Nov 20, 2017, 9:36 AM IST
ಹೊಸದಿಲ್ಲಿ: ಅಲಿಗಢ ಮುಸ್ಲಿಂ ವಿವಿಯಲ್ಲಿ ಶಿಯಾ ಮತ್ತು ಸುನ್ನಿ ಸಮುದಾಯಕ್ಕಾಗಿರುವ ವಿಭಾಗಗಳನ್ನು ವಿಲೀನಗೊಳಿಸಬೇಕು. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗಳಿರುವ ಪ್ರತ್ಯೇಕ ಪದವಿ ಕಾಲೇಜುಗಳನ್ನು ರದ್ದು ಮಾಡಬೇಕು ಎಂದು ಯುಜಿಸಿ ನೇಮಿಸಿದ್ದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ.
ಈ ಬಗ್ಗೆ “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದ್ದು, ಕುಲಪತಿಯವರ ವಿವೇಚನೆಯಡಿ ನೀಡುವ ಪ್ರವೇಶವನ್ನೂ ರದ್ದು ಮಾಡಬೇಕೆಂದಿದೆ. ಶತಮಾನಗಳಷ್ಟು ಹಳೆಯದಾಗಿರುವ ಜಮೀನಾªರಿ ಚಿಂತನೆ ಕೈಬಿಟ್ಟು, ಹೊಸ ವ್ಯವಸ್ಥೆಗೆ ಅನುಗುಣವಾಗಿ ಚಿಂತನೆ ಹಚ್ಚುವಂಥ ವ್ಯವಸ್ಥೆ ರೂಪಿಸಬೇಕು ಎಂದು ಸಮಿತಿ ಪ್ರತಿಪಾದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.