ಮಂಜು ಕವಿದು ಶೂನ್ಯ ಗೋಚರತೆ: 3 ಅಪಘಾತ, 2 ಸಾವು
Team Udayavani, Nov 8, 2017, 12:09 PM IST
ಆಲೀಗಢ, ಉತ್ತರ ಪ್ರದೇಶ : ದಟ್ಟನೆಯ ಮಂಜು ಕವಿದು ಶೂನ್ಯ ಗೋಚರತೆ ಉಂಟಾದ ಪ್ರಯುಕ್ತ ಆಲೀಗಢ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ನಡೆದ ಮೂರು ಪ್ರತ್ಯೇಕ ಅವಘಡಗಳಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವರದಿಗಳ ಪ್ರಕಾರ ಈ ಅವಘಡಗಳು 92ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬುಧವಾರ ನಸುಕಿನ ವೇಳೆ ನಡೆದಿವೆ.
ಕನಿಷ್ಠ ಇಬ್ಬರನ್ನು ಬಲಿ ಪಡೆದ ಈ ಅವಘಡಗಳಲ್ಲಿ ಇತರ ಎಂಟು ಮಂದಿ ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್ ಶವವಾಗಿ ಪತ್ತೆ!
Unique Achiever: ಗಡಿನಾಡಿನ ಅನನ್ಯ ಸಾಧಕ ಪ್ರೊ| ಪಿ. ಶ್ರೀಕೃಷ ಭಟ್
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.