ದಿಢೀರ್ ಶ್ರೀಮಂತರಿವರು: ಅರುಣಾಚಲ ಪ್ರದೇಶದ ಹಳ್ಳಿಯ ಕತೆಯಿದು
Team Udayavani, Feb 9, 2018, 8:15 AM IST
ಇಟಾನಗರ್: ನಂಬಿದ್ರೆ ನಂಬಿ, ಬಿಟ್ರೆ ಬಿಡಿ. ಅರುಣಾಚಲದ ಬೊಮ್ಜಾ ಎಂಬ ಹಳ್ಳಿಯ ಕುಟುಂಬಗಳೆಲ್ಲಾ ಒಂದೇ ದಿನದಲ್ಲಿ ಕೋಟ್ಯಧಿಪತಿ ಕುಟುಂಬಗಳಾಗಿವೆ! ಪ್ರತಿಯೊಂದು ಕುಟುಂಬ 1 ಕೋಟಿ ರೂ.ಗಳಿಗೂ ಹೆಚ್ಚು ಹಣ ಪಡೆದಿದ್ದು ಈ ಹಳ್ಳಿ ಅನಧಿಕೃತವಾಗಿ ಏಷ್ಯಾದ ಅತಿ ಶ್ರೀಮಂತ ಹಳ್ಳಿಯೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಅಲ್ಲಿ ಹಣದ ಮಳೆ ಸುರಿಯಿತಾ ಅಂತ ಕೇಳಬೇಡಿ. 5 ವರ್ಷಗಳ ಹಿಂದೆ, ಸೇನೆ ಯೋಜನೆಗೆ ರೈತರಿಂದ ವಶಪಡಿಸಿಕೊಂಡಿದ್ದ 200 ಎಕರೆ ಭೂಮಿಗೆ ಒಟ್ಟು 40.8 ಕೋಟಿ ರೂ. ಪರಿಹಾರ ಹಣ ವಿತರಿಸಲಾಗಿದೆ. ಸಿಎಂ ಪೆಮಾ ಖಂಡು ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ, ಹಳ್ಳಿಯ ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ. ಅದರಂತೆ, ಅತಿ ಹೆಚ್ಚು ಭೂಮಿ ನೀಡಿದ್ದ ಕುಟುಂಬ 6.73 ಕೋಟಿ ರೂ. ಪಡೆದಿದ್ದರೆ, ಮತ್ತೂಂದು ಕುಟುಂಬ 2.45 ಕೋಟಿ ರೂ. ಗಳಿಸಿದೆ. ಇತರ ಕುಟುಂಬಗಳು ತಲಾ 1.09 ಕೋಟಿ ರೂ. ಪಡೆದುಕೊಂಡಿವೆ.
ರೈತರಿಗೆ ಸಿಗಬೇಕಿದ್ದ ಪರಿಹಾರವನ್ನು ಕೊಡಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ಗೆೆ ಧನ್ಯವಾದ. ರಾಜ್ಯದ ಇತರೆಡೆಯೂ ಆಗಿರುವ ಭೂಸ್ವಾಧೀನದ ಪರಿಹಾರದ ಮೊತ್ತ ಬೇಗನೇ ಸಿಗಲಿದೆ ಎಂದು ಸಿಎಂ ಪೆಮಾ ಖಂಡು ಹೇಳಿದ್ದಾರೆ.
200 ಎಕರೆ ಸ್ವಾಧೀನವಾಗಿದ್ದ ಒಟ್ಟು ಭೂಮಿ
40.8 ಕೋಟಿ ರೂ. ಹಂಚಿಕೆಯಾದ ಒಟ್ಟು ಪರಿಹಾರ
6.73 ಕೋಟಿ ರೂ. ಗರಿಷ್ಠ ಪರಿಹಾರ
1.06 ಕೋಟಿ ರೂ. ಕನಿಷ್ಠ ಪರಿಹಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.