WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್
Team Udayavani, Apr 26, 2024, 1:31 AM IST
ಹೊಸದಿಲ್ಲಿ: ಸಂಪೂರ್ಣ ಡಿಜಿಟಲೀಕರಣದತ್ತ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟಿರುವ ಸುಪ್ರೀಂ ಕೋರ್ಟ್, ವಕೀಲರಿಗೆ ದಾವೆ ಪಟ್ಟಿ ಸೇರಿದಂತೆ ಎಲ್ಲ ಮಾಹಿತಿಯನ್ನು ವಾಟ್ಸ್ಆ್ಯಪ್ ಮೂಲಕ ರವಾನಿಸಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ.
ಪ್ರಕರಣವೊಂದರ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿಯು, ಸುಪ್ರೀಂ ಕೋರ್ಟ್ನ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ(ಐಸಿಟಿ) ವ್ಯವಸ್ಥೆ ಜತೆಗೆ ವಾಟ್ಸ್ಆ್ಯಪ್ ಸೇವೆಯನ್ನು ಸಂಯೋಜನೆ ಮಾಡಿರುವುದನ್ನು ಘೋಷಿಸಿದರು. ಪ್ರಕರಣ ಸಂಬಂಧ ಹಾಜರಾಗುವ ವಕೀಲರಿಗೆ ದಾವೆ ಪಟ್ಟಿಗಳು, ಆದೇಶಗಳು, ತೀರ್ಪುಗಳು ಸೇರಿ ಎಲ್ಲ ಮಾಹಿತಿಯು ವಾಟ್ಸ್ಆ್ಯಪ್ ಮೂಲಕ ಸ್ವಯಂ ಆಗಿ ರವಾನೆಯಾಗಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.