ಮಾಲೆಗಾಂವ್ ಸ್ಫೋಟ ಆರೋಪಿಗಳಿಗೆ ನ್ಯಾಯಾಲಯ ಖಡಕ್ ಸೂಚನೆ
Team Udayavani, May 18, 2019, 6:00 AM IST
ಮುಂಬೈ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಏಳು ಆರೋಪಿಗಳೂ ವಾರಕ್ಕೊಮ್ಮೆ ವಿಚಾರಣೆಗೆ ಹಾಜರಾಗಬೇಕೆಂದು ಮುಂಬೈನ ಎನ್‌ಐಎ ವಿಶೇಷ ಕೋರ್ಟ್ ಶುಕ್ರವಾರ ಆದೇಶಿಸಿದೆ. ಭೋಪಾಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್, ಲೆ. ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲ 7 ಆರೋಪಿ ಗಳಿಗೂ ಈ ಖಡಕ್ ಸೂಚನೆ ನೀಡಲಾಗಿದೆ. ಪ್ರಕರಣದ ವಿಚಾರಣೆಗೆ ಆರೋಪಿಗಳು ಪದೇ ಪದೆ ಗೈರಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾ. ವಿನೋದ್ ಪದಾಲ್ಕರ್, ಈ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಸಕಾರಣವಿದ್ದರಷ್ಟೇ ವಿಚಾರಣೆ ಯಿಂದ ವಿನಾಯ್ತಿ ನೀಡಲಾಗುತ್ತದೆ ಎಂದೂ ಅವರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.