10ರಂದು ಸರ್ವಪಕ್ಷ ಸಭೆ
Team Udayavani, Dec 5, 2018, 9:35 AM IST
ಹೊಸದಿಲ್ಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 11ರಂದು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯಸಭೆ ಸಭಾಪತಿ ಎಂ. ವೆಂಕಯ್ಯ ನಾಯ್ಡು ಅವರು ಡಿ.10ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ರಾಜ್ಯಸಭೆಯಲ್ಲಿ ಕಲಾಪಗಳು ಸುಗಮವಾಗಿ ನಡೆಯುವಂತೆ ನೋಡಿ ಕೊಳ್ಳುವ ದೃಷ್ಟಿಯಿಂದ ಈ ಸಭೆ ಮಹತ್ವದ್ದಾಗಿದೆ. ಸಭೆಯಲ್ಲಿ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್, ವಿತ್ತ ಸಚಿವ ಅರುಣ್ ಜೇಟ್ಲಿ ಸಹಿತ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ. 2019ರ ಲೋಕಸಭೆ ಚುನಾವಣೆಗೂ ಮುನ್ನ ನಡೆಯುತ್ತಿರುವ ಪೂರ್ಣ ಪ್ರಮಾಣದ ಅಧಿವೇಶನ ಇದಾಗಿದೆ. ತ್ರಿವಳಿ ತಲಾಖ್ಗೆ ಸಂಬಂಧಿಸಿದ ವಿಧೇಯಕ ಅಂಗೀಕಾರಕ್ಕೆ ಸರಕಾರ ಯತ್ನಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.