Assembly election results: ಮತದಾನೋತ್ತರ ಸಮೀಕ್ಷೆಗಳೆಲ್ಲ ಸುಳ್ಳಾದವು!
Team Udayavani, Dec 4, 2023, 12:40 AM IST
ಛತ್ತೀಸ್ಗಢದಲ್ಲಿ ಮತದಾನೋತ್ತರವಾಗಿ ವಿವಿಧ ಸಂಸ್ಥೆಗಳು ನೀಡಿದ ಫಲಿತಾಂಶಗಳೆಲ್ಲ ಸುಳ್ಳಾಗಿವೆ. ನ್ಯೂಸ್24-ಟುಡೇಸ್ ಚಾಣಕ್ಯ, ದೈನಿಕ್ ಭಾಸ್ಕರ್, ಟೈಮ್ಸ್ ನೌ-ಇಟಿಜಿ, ಎಬಿಪಿ ನ್ಯೂಸ್-ಸಿವೋಟರ್, ಇಂಡಿಯಾ ಟುಡೇ-ಆ್ಯಕ್ಸಿಸ್ ಮೈ ಇಂಡಿಯಾ, ರಿಪಬ್ಲಿಕ್ ಟೀವಿ-ಮ್ಯಾಟ್ರಿಜ್, ಟಿವಿ9-ಭರತವರ್ಷ ಪೋಸ್ಟ್ರಾಟ್, ಇಂಡಿಯಾ ಟಿವಿ-ಸಿಎನ್ಎಕ್ಸ್ಗಳು ನೀಡಿದ ಫಲಿತಾಂಶಗಳೆಲ್ಲ ಕಾಂಗ್ರೆಸ್ ಪರವಾಗಿಯೇ ಇದ್ದವು. ಭೂಪೇಶ್ ಬಘೇಲ್ ನೇತೃತ್ವದ ಸರಕಾರ ಮರಳಿ ಅಧಿಕಾರ ಹಿಡಿಯುತ್ತದೆ ಎನ್ನಲಾಗಿತ್ತು. ಹಾಗಂತ ಬಿಜೆಪಿಯದ್ದು ಕಳಪೆ ಸಾಧನೆ ಎಂದೇನು ಹೇಳಿರಲಿಲ್ಲ.
ಕಾಂಗ್ರೆಸ್ ಮುನ್ನಡೆ ಎಂದಷ್ಟೇ ಬಿಂಬಿಸಲಾಗಿತ್ತು. ಹೀಗಾಗಿ ಅತಂತ್ರ ಫಲಿತಾಂಶದ ಅಂದಾಜನ್ನೂ ಮಾಡಲಾಗಿತ್ತು. ಅಂತಹದ್ದೇನೂ ಆಗಲಿಲ್ಲ. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
T20 series: ಪಾಕಿಸ್ಥಾನಕ್ಕೆ ವೈಟ್ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.