Allahabad High Court; ಉದ್ಯೋಗಕ್ಕೆ ದಂಪತಿ ಪ್ರತ್ಯೇಕ ವಾಸ ಕ್ರೌರ್ಯವಲ್ಲ
Team Udayavani, Sep 25, 2024, 5:54 AM IST
ಲಕ್ನೋ: ಉದ್ಯೋಗಕ್ಕಾಗಿ ದಂಪತಿ ಬೇರೆಯಾಗಿ ವಾಸ ಮಾಡುವುದು ಕ್ರೌರ್ಯವಲ್ಲ, ಇದನ್ನು ಆಧಾರವಾಗಿಟ್ಟುಕೊಂಡು ವಿಚ್ಛೇದನ ಕೊಡಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.
ಪತ್ನಿ ಬೇರೆ ಊರಿನಲ್ಲಿ ವಾಸಿಸುತ್ತಿರುವುದರಿಂದ ವಿಚ್ಛೇದನ ನೀಡಬೇಕು ಎಂದು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ. ಪತಿ ಮತ್ತು ಪತ್ನಿ ಇಬ್ಬರೂ ಸರ್ಕಾರಿ ಉದ್ಯೋಗದಲ್ಲಿದ್ದು, ತಮ್ಮ ಕೆಲಸದ ದೃಷ್ಟಿಯಿಂದ ಪ್ರತ್ಯೇಕ ಊರುಗಳಲ್ಲಿ ವಾಸ ಮಾಡುತ್ತಿದ್ದಾರೆ. ಇದನ್ನು ಕ್ರೌರ್ಯ ಎಂದು ಕರೆಯುವ ಮೂಲಕ ವಿಚ್ಛೇದನ ನೀಡಲಾಗದು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
MUST WATCH
ಹೊಸ ಸೇರ್ಪಡೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.