Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ
Team Udayavani, Jan 10, 2025, 1:24 AM IST
ಹೊಸದಿಲ್ಲಿ: ಹೊಸದಿಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಅವರನ್ನು ಚುನಾವಣೆ ಸ್ಪರ್ಧೆಯಿಂದ ನಿರ್ಬಂಧಿಸುವಂತೆ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಚುನಾವಣ ಆಯೋಗಕ್ಕೆ ಮನವಿ ಮಾಡಿದ್ದಾರೆ. ಅದೇ ಕ್ಷೇತ್ರದಿಂದ ಕೇಜ್ರಿವಾಲ್ ಕೂಡ ಕಣಕ್ಕಿಳಿಯಲಿದ್ದಾರೆ. ಗುರುವಾರ ಆಯೋಗದ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದ ಕೇಜ್ರಿವಾಲ್ ಮತ್ತು ಸಿಎಂ ಆತಿಶಿ ಮಲೇìನಾ “ವರ್ಮಾ ಅವರು, ಉದ್ಯೋಗ ಶಿಬಿರಗಳನ್ನು ಆಯೋಜಿಸಿ, ಬಹಿರಂಗವಾಗಿಯೇ ಹಣ ಹಂಚುತ್ತಿದ್ದಾರೆ. ಅವರನ್ನು ಸ್ಪರ್ಧೆಯಿಂದ ನಿರ್ಬಂಧಿಸಬೇಕು. ಬಿಜೆಪಿ ಅಭ್ಯರ್ಥಿ ಮನೆ ಮೇಲೆ ದಾಳಿ ಮಾಡಬೇಕು. ಡಿ.15ರಿಂದ ಜ.7ರ ವರೆಗೆ ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು 5,500 ಅರ್ಜಿಗಳು ಬಂದಿವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.