ಜಮ್ಮು ಕಾಶ್ಮೀರದಲ್ಲಿ ಪಿಡಿಪಿ-ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ಸಂಭವ?


Team Udayavani, Jul 2, 2018, 11:30 AM IST

pdp-congress-700.jpg

ಹೊಸದಿಲ್ಲಿ : ಜಮ್ಮು ಕಾಶ್ಮೀರದಲ್ಲಿ ಪಿಡಿಪಿ ಜತೆ ಸೇರಿ ಕಾಂಗ್ರೆಸ್‌ ಸರಕಾರ ಸಮ್ಮಿಶ್ರ ಸರಕಾರ ರಚಿಸುವುದೇ ?ಇಂಥದ್ದೊಂದು ಪ್ರಶ್ನೆ ಈಗ ರಾಜಕೀಯ ವಲಯದಲ್ಲಿ  ಹರಿದಾಡುತ್ತಿದ್ದು ತಾಜಾ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಜಮ್ಮು ಕಾಶ್ಮೀರದಲ್ಲಿ ಪಿಡಿಪಿ ಜತೆಗೂಡಿ ಕಾಂಗ್ರೆಸ್‌ ಪಕ್ಷ ಸಮ್ಮಿಶ್ರ ಸರಕಾರ ರಚಿಸುವ ಸಾಧ್ಯತೆಗಳು ಇವೆ ಎಂಬ ಮಾತುಗಳು ಕೇಳಿಬರುತ್ತಿವೆ.

ವರದಿಗಳ ಪ್ರಕಾರ ಇಂದು ಸೋಮವಾರ ಕಾಂಗ್ರೆಸ್‌ ಉನ್ನತ ನಾಯಕರು ಜಮ್ಮು ಕಾಶ್ಮೀರದಲ್ಲಿನ ತಾಜಾ ರಾಜಕೀಯ ಸ್ಥಿತಿಗತಿಯನ್ನು ಚರ್ಚಿಸಲು ದಿಲ್ಲಿಯಲ್ಲಿ ಸಭೆ ಸೇರಲಿರುವುದಾಗಿ ವರದಿಗಳು ತಿಳಿಸಿವೆ. 

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ನಿವಾಸಿದಲ್ಲಿ ಕಾಂಗ್ರೆಸ್‌ ಉನ್ನತ ಮಟ್ಟ ಸಭೆ ಬೆಳಗ್ಗೆ 11.30ರ ಸುಮಾರಿಗೆ ನಡೆಯಲಿದೆ. ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಈ ಹಿಂದೆ ಮನಮೋಹನ್‌ ಸಿಂಗ್‌ ಅವರ ಅಧ್ಯಕ್ಷತೆಯಲ್ಲಿ ಕಾಶ್ಮೀರ ಸಮಿತಿಯನ್ನು ರಚಿಸಿದ ಉದಾಹರಣೆ ಇದೆ. 

ಈ ಹಿಂದೆ ಕಾಶ್ಮೀರ ಸಮಿತಿಯಲ್ಲಿ ಸಿರಿಯ ನಾಯಕರಾದ ಡಾ. ಕರಣ್‌ ಸಿಂಗ್‌, ಪಿ. ಚಿದಂಬರಂ, ಗುಲಾಮ್‌ ನಬಿ ಆಜಾದ್‌, ಅಂಬಿಕಾ ಸೋನಿ ಮೊದಲಾದವರು ಇದ್ದರು.

ಇಂದು ಮನಮೋಹನ್‌ ಸಿಂಗ್‌ ನಿವಾಸದಲ್ಲಿ ನಡೆಯುವ ಸಭೆಯಲ್ಲಿ ಕಾಶ್ಮೀರ ವಿಷಯವೇ ಪ್ರಧಾನವಾಗಿ ಚರ್ಚಿತವಾಗಲಿದ್ದು ಪಿಡಿಪಿ ಜತೆಗೂಡಿ ಸಮ್ಮಿಶ್ರ ಸರಕಾರ ರಚಿಸುವ ಬಗ್ಗೆ ಚಿಂತನೆ ನಡೆಯಲಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. 

ಆದರೆ ನಿನ್ನೆ ಭಾನುವಾರ ಕಾಂಗ್ರೆಸ್‌ ತಾನು ಪಿಡಿಪಿ ಜತೆಗೂಡಿ ಸಮ್ಮಿಶ್ರ ಸರಕಾರ ರಚಿಸುವುದಿಲ್ಲ ಎಂದು ಹೇಳಿದೆ. ಅದರ ಹೊರತಾಗಿಯೂ ಇಂದು ನಡೆಯಲಿರುವ ಕಾಂಗ್ರೆಸ್‌ ಉನ್ನತರ ಸಭೆಗೆ ಕಾಶ್ಮೀರ ದೃಷ್ಟಿಕೋನದಿಂದ ವಿಶೇಷ ಮಹತ್ವ ಇದೆ ಎಂದು ವರದಿಗಳು ಹೇಳಿವೆ. 

ಟಾಪ್ ನ್ಯೂಸ್

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.