ಹಿಂದೂಯೇತರರಿಗೂ ಅವಕಾಶ
Team Udayavani, Oct 26, 2017, 6:55 AM IST
ತಿರುವನಂತಪುರ: ಕೇರಳದ ದೇಗುಲಗಳಲ್ಲಿ ಬ್ರಾಹ್ಮಣೇತರರನ್ನು ಅರ್ಚರನ್ನಾಗಿ ನೇಮಿಸುವ ಕ್ರಮ ಜಾರಿಯಾಗಿರುವಂತೆಯೇ ಗುರುವಾಯೂರಿನ ಕೃಷ್ಣ ದೇಗುಲಕ್ಕೆ ಹಿಂದೂಯೇತರರಿಗೆ ಪ್ರವೇಶ ನೀಡುವ ಬಗ್ಗೆ ಚಿಂತನೆ ನಡೆದಿದೆ. ಹಿಂದೂ ಸಂಪ್ರದಾಯಗಳನ್ನು ಕಟ್ಟುನಿಟ್ಟಾಗಿ ಆಚರಿಸುವ ಈ ದೇಗುಲದಲ್ಲಿ ಇದುವರೆಗೆ ಹಿಂದೂ ಧರ್ಮದವರನ್ನು ಹೊರತಾಗಿ ಇತರ ರಿಗೆ ಪ್ರವೇಶಾವಕಾಶವಿಲ್ಲ. ಈ ಬಗ್ಗೆ ದೇಗುಲದ ಪ್ರಧಾನ ಅರ್ಚಕರೇ ಹೇಳಿಕೆ ನೀಡಿದ್ದಾರೆ. ಹಿಂದೂಯೇತರರಿಗೆ ಪ್ರವೇಶ ನೀಡುವ ಬಗ್ಗೆ ಕೇರಳ ಸರಕಾರವೇ ಕ್ರಮ ಕೈಗೊಳ್ಳಬೇಕೆಂದು ಅವರು ಹೇಳಿದ್ದಾರೆ. ಖ್ಯಾತ ಹಿನ್ನೆಲೆ ಗಾಯಕ ಕೆ.ಜೆ.ಯೇಸುದಾಸ್‌ಗೆ ಇದುವರೆಗೆ ಗುರುವಾಯೂರಿಗೆ ಪ್ರವೇಶಾವಕಾಶ ಸಿಕ್ಕಿಯೇ ಇಲ್ಲ. ಇನ್ನೊಂದೆಡೆ ಬ್ರಾಹ್ಮಣೇತರರನ್ನು ಅರ್ಚಕರನ್ನಾಗಿ ದೇಗುಲಗಳಿಗೆ ನೇಮಿಸಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಹಿಂದೂ ಸಂಘಟನೆ ಹಿಂದೂ ಐಕ್ಯ ವೇದಿ ಬೆಂಬಲ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.