BJPಗೆ ಸೆಡ್ಡು ಹೊಡೆದಿದ್ದ ಜಿಗ್ನೇಶ್, ಅಲ್ಪೇಶ್ ಠಾಕೂರ್ ಜಯಭೇರಿ
Team Udayavani, Dec 18, 2017, 12:37 PM IST
ಅಹಮ್ಮದಾಬಾದ್: ಗುಜರಾತ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರವನ್ನು ಉಳಿಸಿಕೊಂಡಿದ್ದು 100 ಸ್ಥಾನಗಳನ್ನು ಪಡೆದಿದೆ. ಕಾಂಗ್ರೆಸ್ ಪಕ್ಷ 79 ಸ್ಥಾನ ಪಡೆದಿದೆ. ಏತನ್ಮಧ್ಯೆ ಬಿಜೆಪಿಗೆ ಸೆಡ್ಡು ಹೊಡೆದಿದ್ದ ಜಿಗ್ನೇಶ್ ಜಯಭೇರಿ ಬಾರಿಸಿದ್ದರೆ, ಅಲ್ಪೇಶ್ ಠಾಕೂರ್ ಜಯಭೇರಿ ಬಾರಿಸಿದ್ದಾರೆ.
ಗುಜರಾತ್ ನ ಅತಿ ದೊಡ್ಡ ವಿಧಾನಸಭಾ ಕ್ಷೇತ್ರಗಳಲ್ಲೊಂದಾದ ರಾಧಾನ್ ಪುರ್ ನಿಂದ ಅಖಾಡಕ್ಕಿಳಿದಿದ್ದ ಒಬಿಸಿ ಹೋರಾಟಗಾರ, ಕಾಂಗ್ರೆಸ್ ಅಭ್ಯರ್ಥಿ ಅಲ್ಪೇಶ್ ಠಾಕೂರ್ ತನ್ನ ಎದುರಾಳಿ ಬಿಜೆಪಿಯ ಸೋಲಂಕಿ ಠಾಕೂರ್ ವಿರುದ್ಧ ಜಯಭೇರಿ ಬಾರಿಸಿದ್ದಾರೆ.
ಅದೇ ರೀತಿ ಕಾಂಗ್ರೆಸ್, ಆಪ್ ಬೆಂಬಲಿತ ದಲಿತ ಮುಖಂಡ ಪಕ್ಷೇತರ ಅಭ್ಯರ್ಥಿ ಜಿಗ್ನೇಶ್ ಮೆವಾನಿ(35ವರ್ಷ) ಗುಜರಾತ್ ನ ವಡ್ಗಾಮ್ ವಿಧಾನಸಭಾ ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ.
ಗುಜರಾತ್ ಬಿಜೆಪಿ ಸಿಎಂ ಅಭ್ಯರ್ಥಿ ವಿಜಯ್ ರೂಪಾನಿ ರಾಜ್ ಕೋಟ್ ಪಶ್ಚಿಮ ಕ್ಷೇತ್ರವನ್ನು ಉಳಿಸಿಕೊಳ್ಳುವ ಮೂಲಕ ಗೆಲುವಿನ ನಗು ಬೀರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.