Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

Team Udayavani, Nov 14, 2024, 8:26 PM IST

1—amanatulla-khan

ಹೊಸದಿಲ್ಲಿ: ದೆಹಲಿ ವಕ್ಫ್ ಮಂಡಳಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ(AAP) ಅಮಾನತುಲ್ಲಾ ಖಾನ್ ಅವರನ್ನು ಬಿಡುಗಡೆ ಮಾಡುವಂತೆ ದೆಹಲಿ ನ್ಯಾಯಾಲಯವು ಗುರುವಾರ(ನ14) ಆದೇಶಿಸಿದೆ ಮತ್ತು ಅವರ ವಿರುದ್ಧ ಸಲ್ಲಿಸಲಾದ ಚಾರ್ಜ್ ಶೀಟ್ ಅನ್ನು ಸ್ವೀಕರಿಸಲು ನಿರಾಕರಿಸಿದೆ.

ದೆಹಲಿ ವಕ್ಫ್ ವಿಷಯದಲ್ಲಿ ಖಾನ್ ಅವರ ಜಾಮೀನು ಪ್ರಧಾನಿ ನರೇಂದ್ರ ಮೋದಿ ಅವರ “ಸುಳ್ಳು ಪ್ರಕರಣ” ವನ್ನು ಬಹಿರಂಗಪಡಿಸಿದೆ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ, ರಾಜ್ಯ ಸಭಾ ಸಂಸದ ಸಂಜಯ್ ಸಿಂಗ್ ಸಾಮಾಜಿಕ ತಾಣದಲ್ಲಿ ಕಿಡಿ ಕಾರಿದ್ದಾರೆ.

ಜಾರಿ ನಿರ್ದೇಶನಾಲಯ (ED) ಸೆಪ್ಟೆಂಬರ್ 2 ರಂದು ಖಾನ್ ಅವರನ್ನು ಮತ್ತು ನಂಟು ಹೊಂದಿರುವ ಇತರ ಕೆಲವರ ವಿರುದ್ಧ ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ಬಂಧಿಸಿತ್ತು. ದೆಹಲಿಯ ಓಖ್ಲಾ ಪ್ರದೇಶದಲ್ಲಿನ ಅವರ ನಿವಾಸದ ಮೇಲೆ ಕೇಂದ್ರ ಸಂಸ್ಥೆ ಶೋಧ ನಡೆಸಿದ ನಂತರ ಮನಿ ಲಾಂಡರಿಂಗ್ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅವರನ್ನು ಬಂಧಿಸಲಾಗಿತ್ತು.

ಶಾಸಕ ಖಾನ್ ವಿರುದ್ಧದ ಹಣ ವರ್ಗಾವಣೆ ಪ್ರಕರಣವು ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿತ್ತು. ವಕ್ಫ್ ಮಂಡಳಿಯಲ್ಲಿನ ಅಕ್ರಮಗಳು ಮತ್ತು ದೆಹಲಿ ಭ್ರಷ್ಟಾಚಾರ ವಿರೋಧಿ ದಾಖಲಿಸಿದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೂಡ ಒಂದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ.

ಅಕ್ಟೋಬರ್ 29 ರಂದು ಇಡಿ 110 ಪುಟಗಳ ಮೊದಲ ಪೂರಕ ಪ್ರಾಸಿಕ್ಯೂಷನ್ ದೂರನ್ನು ಸಲ್ಲಿಸಿ, ಖಾನ್ ಅವರು ದೆಹಲಿ ವಕ್ಫ್ ಬೋರ್ಡ್‌ನಲ್ಲಿನ ಭ್ರಷ್ಟಾಚಾರದ ಮೂಲಕ ಹಣ ಸಂಪಾದಿಸಿದ್ದಾರೆ ಎಂದು ಆರೋಪಿಸಿತ್ತು.

ಬಿಡುಗಡೆ ಆದೇಶದ ಬಳಿಕ ಅಮಾನತುಲ್ಲಾ ಖಾನ್ ಅವರನ್ನು ಸಮರ್ಥಿಸಿಕೊಂಡಿರುವ ದೆಹಲಿಯ ಪರಿಸರ ಸಚಿವ ಗೋಪಾಲ್ ರಾಯ್ ”ಆಮ್ ಆದ್ಮಿ ಪಕ್ಷದ ನಾಯಕರೆಲ್ಲ ಈಗ ಹೊರಗಿದ್ದಾರೆ. ಸತ್ಯವನ್ನು ಸೋಲಿಸಲು ಸಾಧ್ಯವಿಲ್ಲ ಮತ್ತು ನಾವು ಸಂಪೂರ್ಣ ಶಕ್ತಿಯೊಂದಿಗೆ ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.