ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಅಮರಿಂದರ್, ಸುನೀಲ್ ಜಾಖರ್
Team Udayavani, Dec 2, 2022, 3:56 PM IST
ನವದೆಹಲಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಪಂಜಾಬ್ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಸುನೀಲ್ ಜಾಖರ್ ಹಾಗೂ ಉತ್ತರ ಪ್ರದೇಶದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರನ್ನು ಬಿಜೆಪಿ ಶುಕ್ರವಾರ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಿಸಿದೆ.
ಮಾಜಿ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.
ಮದನ್ ಕೌಶಿಕ್, ವಿಷ್ಣು ದೇವ ಸಾಯಿ, ಕ್ರಮವಾಗಿ ಉತ್ತರಾಖಂಡ ಮತ್ತು ಛತ್ತೀಸ್ಗಢದ ಅದರ ಮಾಜಿ ಅಧ್ಯಕ್ಷರು, ರಾಣಾ ಗುರ್ಮಿತ್ ಸಿಂಗ್ ಸೋಧಿ, ಮನೋರಂಜನ್ ಕಾಲಿಯಾ ಮತ್ತು ಪಂಜಾಬ್ನ ಅಮನ್ಜೋತ್ ಕೌರ್ ರಾಮೂವಾಲಿಯಾ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿಗೆ ವಿಶೇಷ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.