ಅಮರನಾಥ ಯಾತ್ರೆ: 48ಕ್ಕೇರಿದ ಮೃತ ಯಾತ್ರಿಕರ ಸಂಖ್ಯೆ
Team Udayavani, Jul 19, 2017, 11:39 AM IST
ಶ್ರೀನಗರ : ಈ ವರ್ಷ ಅಮರನಾಥ ಯಾತ್ರೆಯಲ್ಲಿ ಮೃತಪಟ್ಟ ಯಾತ್ರಿಕರ ಸಂಖ್ಯೆ 48ಕ್ಕೇರಿದೆ.
60ರ ಹರೆಯದ ಮಧ್ಯಪ್ರದೇಶದ ಯಾತ್ರಿಕ ರಾಮೇಶ್ವರ ಪತಿದಾರ್ ಅವರು ನಿನ್ನೆ ಸಂಜೆ ಪಹಲ್ಗಾಂವ್ನ ನನ್ವಾನ್ ಎಂಬಲ್ಲಿನ ಮೂಲ ಶಿಬಿರಕ್ಕೆ ಪಿಸೂ ಶಿಖರದಿಂದ ಮರಳುವಾಗ ಕೊನೆಯುಸಿಳೆದರು. ಇವರ ಸಾವಿನೊಂದಿಗೆ ಮೃತರ ಸಂಖ್ಯೆ 48ಕ್ಕೇರಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮರನಾಥ ಯಾತ್ರೆಯಲ್ಲಿ ಈ ತನಕ ನೈಸರ್ಗಿಕ ಕಾರಣಗಳಿಗೆ ಮೃತಪಟ್ಟವರು 20; ಉಗ್ರರಿಂದ ಹತರಾದವರು ಎಂಟು ಯಾತ್ರಿಕರು; ಉಳಿದ 20 ಮಂದಿ ಬೇರೆ ಬೇರೆ ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.