ಪುರಾಣಪ್ರಸಿದ್ಧ ಅಮರನಾಥ ಯಾತ್ರೆಗೆ ನೋಂದಣಿ ಆರಂಭ : ಮೊದಲು ಬಂದವರಿಗೆ ಆದ್ಯತೆ
Team Udayavani, Apr 12, 2022, 5:05 AM IST
ಜಮ್ಮು: ವಿಶ್ವವಿಖ್ಯಾತ, ಪುರಾಣಪ್ರಸಿದ್ಧ ಅಮರನಾಥ ಯಾತ್ರೆಗೆ ಸೋಮವಾರದಿಂದ ದೇಶಾದ್ಯಂತ ನೋಂದಣಿ ಆರಂಭವಾಗಿದೆ. ಮೊದಲು ಬಂದವರಿಗೆ ಆದ್ಯತೆಯಡಿ ಈ ನೋಂದಣಿಯಿರುತ್ತದೆ.
ಯಾತ್ರಾರ್ಥಿಗಳು ಮೊದಲು ಒಂದು ಅರ್ಜಿ ಸಲ್ಲಿಸಬೇಕು, ಶ್ರೀ ಅಮರನಾಥ ಶೆùನ್ ಬೋರ್ಡ್ ಮಾನ್ಯ ಮಾಡಿರುವ ಆಸ್ಪತ್ರೆಗಳು ನೀಡಿರುವ ಆರೋಗ್ಯ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ವ್ಯಕ್ತಿಯ ನಾಲ್ಕು ಚಿತ್ರಗಳು, 120 ರೂ. ಶುಲ್ಕ ಪಾವತಿಸಬೇಕು. ಹಾಗೆಯೇ 13 ವರ್ಷದೊಳಗಿನ 75 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಪ್ರವೇಶವಿಲ್ಲ.
6 ವಾರ ದಾಟಿದ ಗರ್ಭಿಣಿಯರಿಗೂ ಪ್ರವೇಶವನ್ನು ನಿಷೇಧಿಸಲಾಗಿದೆ. ಜೂ.30ರಿಂದ ಆ.11ರ ವರೆಗೆ ಒಟ್ಟು 43 ದಿನಗಳ ಕಾಲ ನಡೆಯುವ ಯಾತ್ರೆಯಲ್ಲಿ ಹಿಂದೆಂದಿಗಿಂತಲೂ ಗರಿಷ್ಠ ಯಾತ್ರಿಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜಮ್ಮುಕಾಶ್ಮೀರದ ಆಡಳಿತದ ಪ್ರಕಾರ ದಕ್ಷಿಣ ಕಾಶ್ಮೀರದಲ್ಲಿರುವ ಅಮರನಾಥನ ಗುಹೆಗೆ 6ರಿಂದ 8 ಲಕ್ಷ ಮಂದಿ ಆಗಮಿಸಲಿದ್ದಾರೆ ಎಂದು ಕೇಂದ್ರ ವಾರ್ತಾ ಸಚಿವಾಲಯದ ಕಾರ್ಯದರ್ಶಿ ಅಪೂರ್ವ ಚಂದ್ರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!
Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!
Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್: EDಗೆ ಕೇಂದ್ರದ ಅನುಮತಿ
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.