ಅಮರನಾಥ ಯಾತ್ರೆ ನೋಂದಣಿ ಆರಂಭ
Team Udayavani, Apr 3, 2019, 3:00 AM IST
ಜಮ್ಮು: ಬಲ್ತಾಲ್ ಮತ್ತು ಚಂದನ್ವಾರಿ ಮಾರ್ಗಗಳ ಮೂಲಕ ಸಾಗುವ ವಾರ್ಷಿಕ ಅಮರನಾಥ ಯಾತ್ರೆಗೆ ನೋಂದಣಿಯನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರವಾನಗಿ ಪಡೆಯದೇ ಯಾತ್ರೆ ಕೈಗೊಳ್ಳಲು ಯಾರಿಗೂ ಬಿಡುವುದಿಲ್ಲ.
ಯಾತ್ರಿಕರ ನೋಂದಣಿಯನ್ನು ದೇಶಾದ್ಯಂತ ಪಂಜಾಬ್ ನ್ಯಾಷನಲ್ ಬ್ಯಾಂಕ್, ಜಮ್ಮು ಕಾಶ್ಮೀರ ಬ್ಯಾಂಕ್, ಎಸ್ ಬ್ಯಾಂಕ್ಗಳ 440 ನಿಗದಿತ ಶಾಖೆಗಳಲ್ಲಿ ಮಾತ್ರವೇ ಮಾಡಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಜು.1 ರಿಂದ ಆ.15ರ ವರೆಗೆ 46 ದಿನಗಳ ಅಮರನಾಥ ಯಾತ್ರೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.